Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Amit Shah statement ಅಮಿತ್ ಶಾ ಹೇಳಿಕೆ ವಿಚಾರ : ಜ.7ಕ್ಕೆ ಮೈಸೂರು ಬಂದ್ ಗೆ ವಿವಿಧ ಸಂಘಟನೆಗಳಿಂದ ಕರೆ
ಕರ್ನಾಟಕಪ್ರಮುಖ

Amit Shah statement ಅಮಿತ್ ಶಾ ಹೇಳಿಕೆ ವಿಚಾರ : ಜ.7ಕ್ಕೆ ಮೈಸೂರು ಬಂದ್ ಗೆ ವಿವಿಧ ಸಂಘಟನೆಗಳಿಂದ ಕರೆ

Share
1 Min Read
SHARE

newsics.com

ಮೈಸೂರು: ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ಕೇಂದ್ರದ ಗ್ರಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಿದ್ದನ್ನು ಖಂಡಿಸಿ ಇದೆ ಜನವರಿ 7ರಂದು ವಿವಿಧ ಸಂಘಟನೆಗಳಿಂದ ಮೈಸೂರು ಜಿಲ್ಲೆ ಬಂದ್ ಗೆ ಕರೆ ನೀಡಿವೆ.

ಇತ್ತೀಚೆಗೆ ಅಮಿತ್ ಶಾ ಅವರು, ಸಂಸತ್ತಿನಲ್ಲಿ ಅಂಬೇಡ್ಕರ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.ಈ ಒಂದು ಹೇಳಿಕೆಯಿಂದ ಇಡೀ ದೇಶದಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದ್ದು ಹಲವು ಕಡೆಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು.

ಈ ಹಿನ್ನೆಲೆಯಲ್ಲಿ ಇದೀಗ ಜನವರಿ 7ರಂದು ಪ್ರಗತಿಪರ ಸಂಘಟನೆ ಅಂಬೇಡ್ಕರ್ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮೈಸೂರು ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ.

TAGGED:Regarding Amit Shah's statement: Various organizations have called for a Mysore bandh on January 7
Share This Article
Facebook Twitter Copy Link Print
Previous Article Chinmay Das ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್
Next Article ಕೆರೆಗೆ ಕಾರು ಬಿದ್ದು ಇಬ್ಬರು ಸಾವು

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?