Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Temple news ದೇಗುಲಗಳಲ್ಲಿ ಮೇಲಂಗಿ ಕಳಚುವ ಪದ್ಧತಿ ರದ್ದಿಗೆ ಚಿಂತನೆ
ದೇಶಪ್ರಮುಖ

Temple news ದೇಗುಲಗಳಲ್ಲಿ ಮೇಲಂಗಿ ಕಳಚುವ ಪದ್ಧತಿ ರದ್ದಿಗೆ ಚಿಂತನೆ

Share
1 Min Read
SHARE

newsics.com

ತಿರುವನಂತಪುರಂ: ದೇಗುಲಗಳಲ್ಲಿ ದರ್ಶನ ವೇಳೆ ಪುರುಷರು ಮೇಲಂಗಿ (ಶರ್ಟ್-ಬನಿಯನ್) ಕಳಚುವ ದೀರ್ಘಕಾಲದ ಪದ್ಧತಿಗೆ ಕೇರಳದ ದೇವಸ್ವಂ ಮಂಡಳಿಗಳು ಇತಿಶ್ರೀ ಹಾಡಲು ಚಿಂತಿಸುತ್ತಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಮೇಲಂಗಿ ತೆಗೆಯುವ ಸಂಪ್ರದಾಯ ಸಾಮಾಜಿಕ ಅನಿಷ್ಟವಾಗಿದ್ದು, ಇದನ್ನು ರದ್ದುಮಾಡಬೇಕು ಎಂದು ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಸ್ಥಾಪಿತ ಶಿವಗಿರಿ ಮಠದ ಮುಖ್ಯಸ್ಥ ಸ್ವಾಮಿ ಸಚ್ಚಿದಾನಂದ ಅವರ ಹೇಳಿಕೆ ಬೆನ್ನಲ್ಲೇ ಪಿಣರಾಯಿ ವಿಜಯನ್ ಈ ಮಾಹಿತಿ ನೀಡಿದ್ದಾರೆ.

ದೇವಸ್ವಂ ಮಂಡಳಿ ಸದಸ್ಯರು ನನ್ನನ್ನು ಭೇಟಿಯಾಗಿದ್ದು, ಮೇಲಂಗಿ ತೆಗೆಯುವ ಆಚರಣೆಯ ಕುರಿತು ನಿರ್ಧರಿಸುವುದಾಗಿ ತಿಳಿಸಿದರು. ಇದು ಉತ್ತಮವಾದ ವಿಚಾರವೆಂದು ತಿಳಿಸಿದ್ದೇನೆ. ಆದರೆ ಯಾವ ದೇವಸ್ವಂ ಮಂಡಳಿ ಈ ನಿರ್ಧಾರ ಜಾರಿ ಮಾಡುತ್ತದೆ ಎಂಬ ಬಗ್ಗೆ ನಿರ್ದಿಷ್ಟವಾಗಿ ತಿಳಿದಿಲ್ಲ” ಎಂದು ಪಿಣರಾಯಿ ಹೇಳಿದರು.

ಕೇರಳದಲ್ಲಿ ಗುರುವಾಯೂರು, ತಿರುವಾಂಕೂರ್, ಮಲಬಾರ್, ಕೊಚ್ಚಿನ್ ಮತ್ತು ಕೂಡಲ್ಮನಿಕ್ಯಂ ಎಂಬ ಐದು ದೇವಸ್ವಂ ಮಂಡಳಿಗಳಿದ್ದು, ಇವು ಒಟ್ಟಾಗಿ 3,000 ದೇಗುಲಗಳನ್ನು ನಿರ್ವಹಣೆ ಮಾಡುತ್ತಿವೆ.

ಸಚ್ಚಿದಾನಂದ ಸ್ವಾಮಿಗಳು ಮೇಲಂಗಿ ಪದ್ಧತಿಯನ್ನು ತೆಗದುಹಾಕಲು ಕರೆ ನೀಡಿದ್ದು, ಅವರ ಮಾತನ್ನು ನಾನು ಅನುಮೋದಿಸಿದ್ದೇನೆ. ಈ ಕುರಿತು ಅಂತಿಮ ನಿರ್ಧಾರವನ್ನು ದೇವಸ್ವಂ ಮಂಡಳಿಗಳು ಕೈಗೊಳ್ಳಬೇಕಿದ್ದು, ಸರ್ಕಾರ ಇದರಲ್ಲಿ ಏನೂ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಪಿಣರಾಯಿ ಸ್ಪಷ್ಟಪಡಿಸಿದ್ದಾರೆ.

Religious Tips ಇನ್ಮುಂದೆ ಹಳೆ ಬಟ್ಟೆ ಬಿಸಾಕಬೇಡಿ; ಈ ರೀತಿ ಮಾಡಿ ಸಾಕು…

Chinmay Das ಚಿನ್ಮಯ್ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Bus caught fire ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್: 30 ಪ್ರಯಾಣಿಕರು ಪಾರು

TAGGED:Thinking of abolishing the practice of removing shirt in temples
Share This Article
Facebook Twitter Copy Link Print
Previous Article Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ
Next Article Drinks time ಕಾಫಿ ಕುಡಿಯಲು ಬೆಸ್ಟ್ ಟೈಮ್ ಯಾವ್ದು? ಯಾವಾಗ ಯಾವ ಡ್ರಿಂಕ್ಸ್ ಕುಡಿದ್ರೆ ಒಳ್ಳೇದು?

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?