Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ಎದುರಾಗುತ್ತಾ ಮತ್ತಷ್ಟು ಕಂಟಕ? ಗ್ರಹಗತಿ ಬಗ್ಗೆ ಅರ್ಚಕರ ಮಾತು
ಕರ್ನಾಟಕಮನರಂಜನೆ

ನಟ ದರ್ಶನ್‌ಗೆ ಎದುರಾಗುತ್ತಾ ಮತ್ತಷ್ಟು ಕಂಟಕ? ಗ್ರಹಗತಿ ಬಗ್ಗೆ ಅರ್ಚಕರ ಮಾತು

Share
1 Min Read
SHARE

newsics.com

ಕಾರವಾರ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಹೆಸರಲ್ಲಿ ಅವರ ಭಾವ ಮಂಜುನಾಥ್ ಪೂಜೆ ಸಲ್ಲಿಸಿದ್ದಾರೆ.

ಕಾರವಾರದ ಕೈಗಾ ರಾಮಲಿಂಗೇಶ್ವರ ದೇಗುಲದಲ್ಲಿ ಈ ಪೂಜೆ ನಡೆದಿದೆ. ದರ್ಶನ್ ಹೆಸರಿನಲ್ಲಿ ಅರ್ಚನೆ ಹಾಗೂ ಅಭಿಷೇಕ ಮಾಡಿಸಲಾಗಿದೆ. ದರ್ಶನ್ ಆದಷ್ಟು ಬೇಗ ಪ್ರಕರಣದಿಂದ ಹೊರಬರುವಂತೆ ಪೂಜೆ ಪ್ರಾರ್ಥಿಸಿದ್ದಾರೆ.

ಆದರೆ ಅರ್ಚಕ ಶ್ರೀಪಾದ ಭಟ್ ಪ್ರಕಾರ, ಸದ್ಯ ನಟ ದರ್ಶನ್ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ. ಮನುಷ್ಯನಿಗೆ ಜೀವತಾವಧಿಯಲ್ಲಿ ಶನಿ ಪಿಡೆ ಅನ್ನೋದು ಬರುತ್ತದೆ. ಈ ವೇಳೆ ದೋಷ ನಿವಾರಣೆ ಆಗಲಿ ಎಂದು ಶಿವನಿಗೆ ಪೂಜೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ದರ್ಶನ್‌ಗೆ ಕೋಪ ಜಾಸ್ತಿ.ಅವರು ಸುಮ್ಮನಿದ್ದರೂ, ಕೆಲವರು ಅವರನ್ನು ಸುಮ್ಮನೆ ಕೂರಲು ಬಿಡಲ್ಲ. ಈ ಘಟನೆಯಲ್ಲಿ ಪವಿತ್ರಾ ಗೌಡ ಅವರೇ ಕಾರಣ ಎಂದು ನಾನು ಹೇಳಲ್ಲ ಎಂದಿದ್ದಾರೆ ಮಂಜುನಾಥ್.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಹತ್ಯೆಯಲ್ಲಿ ಯಾರ ಪಾತ್ರ ಏನು?

10 ಲಕ್ಷ ಕಾಗೆಗಳ ಹತ್ಯೆಗೆ ಸರ್ಕಾರ ಆದೇಶ!

ಬೆಂಗಳೂರಿನ ಕೈನಾ ಖರೆ ಈಗ ಜಗತ್ತಿನ ಅತಿ ಕಿರಿಯ ಮಹಿಳಾ ಮಾಸ್ಟರ್ ಸ್ಕೂಬಾ ಡೈವರ್! ವಿಡಿಯೋ ನೋಡಿ

TAGGED:#Actor #Darshan Thoogudeepa #problem #archaka #kaiga #karwar #karnataka #news #newsics
Share This Article
Facebook Twitter Copy Link Print
Previous Article ಬೆಂಗಳೂರಿನ ಕೈನಾ ಖರೆ ಈಗ ಜಗತ್ತಿನ ಅತಿ ಕಿರಿಯ ಮಹಿಳಾ ಮಾಸ್ಟರ್ ಸ್ಕೂಬಾ ಡೈವರ್! ವಿಡಿಯೋ ನೋಡಿ
Next Article ಬ್ರಿಡ್ಜ್‌ಟೋರ್ನ್ ಸೀರೀಸ್, ನಟಿ ನಿಕೋಲಾ ಬೆತ್ತಲೆ ಸೀನ್ ಲೀಕ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?