Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hampi festival ಫೆಬ್ರವರಿ 28ರಿಂದ ಮೂರು ದಿನ ಹಂಪಿ ಉತ್ಸವ
ಕರ್ನಾಟಕಪ್ರಮುಖ

Hampi festival ಫೆಬ್ರವರಿ 28ರಿಂದ ಮೂರು ದಿನ ಹಂಪಿ ಉತ್ಸವ

Share
1 Min Read
SHARE

newsics.com

ಈ ಬಾರಿಯ ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಬೆಳಗ್ಗೆ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮ್ಮತಿ ಪಡೆದಿದ್ದಾರೆ.

ಫೆ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದು, ಮಾರ್ಚ್ 1 ಮತ್ತು 2 ರಂದು ಕಾರ್ಯಕ್ರಮ ಗಳು ಇರಲಿವೆ. ಮಾರ್ಚ್ 2 ರಂದು ಸಮಾರೋಪ ನಡೆಯಲಿದೆ.

ಹಂಪಿ ಉತ್ಸವ ಕ್ಕೆ ಸಿದ್ಧತೆ ಮಾಪಡಿಕೊಳ್ಳಲು ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

TAGGED:Three days of Hampi festival from February 28
Share This Article
Facebook Twitter Copy Link Print
Previous Article Major Dhyan Chand Khel Ratna Award ಮನು‌ ಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ
Next Article Health Tips ನೀವು ಪದೇ ಪದೇ ಸೀನುಗಳಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ

Popular Posts

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

You Might Also Like

ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?