Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus fare hike ಬಸ್ ಪ್ರಯಾಣ ದರ ಶೇ.15‌ ಹೆಚ್ಚಳಕ್ಕೆ ಸಂಪುಟ ಸಮ್ಮತಿ
ಕರ್ನಾಟಕಪ್ರಮುಖ

Bus fare hike ಬಸ್ ಪ್ರಯಾಣ ದರ ಶೇ.15‌ ಹೆಚ್ಚಳಕ್ಕೆ ಸಂಪುಟ ಸಮ್ಮತಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಕ್ರಮ ಕೈಗೊಂಡಿದೆ.

ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಗುರುವಾರ ಸಿಎಂ‌ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ನಾಲ್ಕು ರಸ್ತೆ ಸಾರಿಗೆ ನಿಗಮಗಳು ಶೇ. 25ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಶಕ್ತಿ ಯೋಜನೆ ಹೊರೆ, ಇಂಧನ ವೆಚ್ಚ, ಬಾಕಿ ವೇತನ, ನಿರ್ವಹಣಾ ವೆಚ್ಚದ ಹಿನ್ನೆಲೆಯಲ್ಲಿ ಟಿಕೆಟ್ ದರ ಹೆಚ್ಚಳ ಮಾಡುವಂತೆ ನಿಗಮಗಳು ಮನವಿ ಮಾಡಿದ್ದವು. ಆದರೆ, ಸರ್ಕಾರ ಶೇ 15ರಷ್ಟು ಟಿಕೆಟ್ ದರ ಏರಿಕೆಗೆ ಸಮ್ಮತಿಸಿದೆ.
ಕಳೆದ ಹತ್ತು ವರ್ಷದಲ್ಲಿ ಎರಡು ಬಾರಿ ಟಿಕೆಟ್ ದರ ಹೆಚ್ಚಳ ಮಾಡಲಾಗಿದೆ. 2014 ಮತ್ತು 2020ರಲ್ಲಿ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಬಳಿಕ ಟಿಕೆಟ್ ದರ ಏರಿಕೆ ಮಾಡಿರಲಿಲ್ಲ.
ಶೇ.15ರಷ್ಟು ದರ ಹೆಚ್ಚಳದಿಂದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ದಿನಕ್ಕೆ ಸುಮಾರು 6-7 ಕೋಟಿ ರೂಪಾಯಿ ಆದಾಯ ಹೆಚ್ಚಳ ಆಗುವ ನಿರೀಕ್ಷೆ ಇದೆ. ಆ ಮೂಲಕ ವಾರ್ಷಿಕವಾಗಿ 3 ಸಾವಿರ ಕೋಟಿ ರೂಪಾಯಿಗೂ ಅಧಿಕ ಆದಾಯ ಬರುವ ನಿರೀಕ್ಷೆ ಇದೆ‌. ಈಗಾಗಲೇ ಸಾರಿಗೆ ನಿಗಮಗಳು ಶಕ್ತಿ ಯೋಜನೆ ಹಿನ್ನೆಲೆಯಲ್ಲಿ ತೀವ್ರ ಆದಾಯದ ಕೊರತೆ ಎದುರಿಸುತ್ತಿವೆ.

Drinks time ಕಾಫಿ ಕುಡಿಯಲು ಬೆಸ್ಟ್ ಟೈಮ್ ಯಾವ್ದು? ಯಾವಾಗ ಯಾವ ಡ್ರಿಂಕ್ಸ್ ಕುಡಿದ್ರೆ ಒಳ್ಳೇದು?

Major Dhyan Chand Khel Ratna Award ಮನು‌ ಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

Hampi festival ಫೆಬ್ರವರಿ 28ರಿಂದ ಮೂರು ದಿನ ಹಂಪಿ ಉತ್ಸವ

Temple news ದೇಗುಲಗಳಲ್ಲಿ ಮೇಲಂಗಿ ಕಳಚುವ ಪದ್ಧತಿ ರದ್ದಿಗೆ ಚಿಂತನೆ

TAGGED:Cabinet approves 15% hike in bus fare
Share This Article
Facebook Twitter Copy Link Print
Previous Article Health Tips ನೀವು ಪದೇ ಪದೇ ಸೀನುಗಳಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ
Next Article R. Ashok ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ ಎಂದ ಆರ್‌.ಅಶೋಕ್

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?