Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > R. Ashok ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ ಎಂದ ಆರ್‌.ಅಶೋಕ್
ಕರ್ನಾಟಕಪ್ರಮುಖ

R. Ashok ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ ಎಂದ ಆರ್‌.ಅಶೋಕ್

Share
1 Min Read
SHARE

newsics.com

ಬೆಂಗಳೂರು: ಕಾಂಗ್ರೆಸ್‌ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುತ್ತಾರೆ. 2 ಸಾವಿರ ರೂ. ನೀಡುವ ಬದಲು ಮಹಿಳೆಯರ ಜೀವ ಉಳಿಸಿದರೆ ಸಾಕಿತ್ತು. ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಮೊದಲು ನೀಡಬೇಕು. ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಇನ್ನೂ ನಿಂತಿಲ್ಲ. ಒಟ್ಟು 736 ತಾಯಂದಿರು ಮೃತಪಟ್ಟಿದ್ದಾರೆ. ಇದು ಸರ್ಕಾರದ ಪ್ರಾಯೋಜಿತ ಕೊಲೆಯಾಗಿದ್ದು, ಸರ್ಕಾರವೇ ನೇರ ಹೊಣೆಯಾಗಿದೆ. ಹುಬ್ಬಳ್ಳಿಯಲ್ಲಿ ಬಾಣಂತಿ ಸತ್ತಿದ್ದಕ್ಕೆ ಅವರ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಿಪಟೂರಿನಲ್ಲೂ ಒಬ್ಬ ಬಾಣಂತಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಪೂರೈಸಿದ ಐವಿ ದ್ರಾವಣದಿಂದಾಗಿ ಬಾಣಂತಿಯರು ಮೃತರಾಗುತ್ತಿದ್ದಾರೆ. ಕಾಂಗ್ರೆಸ್‌ನ ಸಮಾವೇಶ ನಡೆದಾಗಲೇ ಬಾಣಂತಿಯರು ಮೃತಪಟ್ಟಿದ್ದರೂ ಅಲ್ಲಿಗೆ ಹಿರಿಯ ನಾಯಕರು ಭೇಟಿ ನೀಡಿಲ್ಲ ಎಂದು ದೂರಿದರು

TAGGED:R. Ashok said to give a guarantee of life to the Barantis
Share This Article
Facebook Twitter Copy Link Print
Previous Article Bus fare hike ಬಸ್ ಪ್ರಯಾಣ ದರ ಶೇ.15‌ ಹೆಚ್ಚಳಕ್ಕೆ ಸಂಪುಟ ಸಮ್ಮತಿ
Next Article Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?