Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
ದೇಶ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Share
0 Min Read
SHARE

newsics.comರಾಯಚೂರು : ಧರ್ಮಾತೀತವಾಗಿ ಅಯ್ಯಪ್ಪಸ್ವಾಮಿಯನ್ನು ಆರಾಧಿಸುತ್ತಿದ್ದು, ಮುಸ್ಲಿಂ ವ್ಯಕ್ತಿಯೊಬ್ಬ ಮಾಲೆ ಧರಿಸುವ ಮೂಲಕ ಭಕ್ತಿ ಮೆರೆದಿದ್ದಾನೆ.ಜಿಲ್ಲೆಯ ದೇವದುರ್ಗ ಪಟ್ಟಣದ ಬಾಬು ಗೌರಂಪೇಟ್ ಮಾಲೆ ಧರಿಸಿದ್ದಾರೆ. ಮಕರ ಸಂಕ್ರಾಂತಿ ಪ್ರಯುಕ್ತ ಶಬರಿಮಲೆ ಅಯ್ಯಪ್ಪಸ್ವಾಮಿಗೆ ಹರಕೆ ಹೊತ್ತು ಮಾಲೆ ಧರಿಸುವವರ ಸಂಖ್ಯೆಗೇನು ಕಡಿಮೆ ಇಲ್ಲ. ಅನೇಕ ಹಿಂದು ಭಕ್ತರ ಜತೆಗೆ ಬಾಬು ಕೂಡ ಜತೆಯಾಗಿದ್ದಾರೆ.ಪ್ರತಿ ವರ್ಷ ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಾರೆ. ಸರದಿ ಸಾಲಲ್ಲಿ ನಿಂತು ಅಯ್ಯಪ್ಪನ ದರ್ಶನ ಪಡೆದು ಪುನೀತರಾಗುತ್ತಾರೆ. ಬಾಬು ಅವರು ಎಲ್ಲರಂತೆ ಅಯ್ಯಪ್ಪ ಸ್ವಾಮಿ ಪೂಜೆ ಸಲ್ಲಿಸುತ್ತಾರೆ. ಎಲ್ಲರೊಡಗೂಡಿ ಪಾದಯಾತ್ರೆ ನಡೆಸುತ್ತಾರೆ. ಅಲ್ಲದೇ, ಶಬರಿಮಲೆಗೆ ತೆರಳಿ ಭಕ್ತಿ ಸಮರ್ಪಿಸುತ್ತಾರೆ.

Share This Article
Facebook Twitter Copy Link Print
Previous Article R. Ashok ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ ಎಂದ ಆರ್‌.ಅಶೋಕ್
Next Article Rhythm King Bali passes away ರಿದಂ ಕಿಂಗ್ ಖ್ಯಾತಿಯ ಬಹುವಾದ್ಯ ಪರಿಣತ ಎಸ್. ಬಾಲಿ ಇನ್ನಿಲ್ಲ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?