Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus fare hike from Jan 5th ಜನಸಾಮಾನ್ಯರಿಗೆ ಬೆಲೆ ಏರಿಕೆ ಬರೆ: ಜನವರಿ 5ರಿಂದಲೇ ಬಸ್ ಪ್ರಯಾಣ ದರ ಹೆಚ್ಚಳ ಜಾರಿ
ಕರ್ನಾಟಕಪ್ರಮುಖ

Bus fare hike from Jan 5th ಜನಸಾಮಾನ್ಯರಿಗೆ ಬೆಲೆ ಏರಿಕೆ ಬರೆ: ಜನವರಿ 5ರಿಂದಲೇ ಬಸ್ ಪ್ರಯಾಣ ದರ ಹೆಚ್ಚಳ ಜಾರಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಪರಿಷ್ಕರಿಸಲು ಸರ್ಕಾರವು ತೀರ್ಮಾನಿಸಿದೆ.

ಈ ಬಗ್ಗೆ ಶೇ.15ರಷ್ಟು ದರ ಪರಿಷ್ಕರಣೆ ಮಾಡಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.‌ ಜನವರಿ 5ರಿಂದ ಹೊಸ ದರ ಪರಿಷ್ಕರಣೆ ಅನ್ವಯವಾಗಲಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

2015ರಲ್ಲಿ ದರ ಪರಿಷ್ಕರಣೆಯಾಗಿತ್ತು.‌ ನಾಲ್ಕು ರಸ್ತೆ ಸಾರಿಗೆ ನಿಗಮಗಳ ಡೀಸೆಲ್ ವೆಚ್ಚ 2015ರಲ್ಲಿ ನಿತ್ಯ 9.14 ಕೋಟಿ ರೂ. ಇತ್ತು, ಈಗ ಅದು 13.21 ಕೋಟಿ ರೂ‌.ಗೆ ಹೆಚ್ಚಳವಾಗಿದೆ. ಸಿಬ್ಬಂದಿಯ ವೆಚ್ಚ ನಿತ್ಯ 12.85 ಕೋಟಿಯಿಂದ ಪ್ರಸ್ತುತ 18.36 ಕೋಟಿ ರೂ.ಗೆ ಏರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಶೇ.15 ದರ ಪರಿಷ್ಕರಣೆ ಮಾಡಲು ತೀರ್ಮಾನಿಸಲಾಗಿದೆ.

Rhythm King Bali passes away ರಿದಂ ಕಿಂಗ್ ಖ್ಯಾತಿಯ ಬಹುವಾದ್ಯ ಪರಿಣತ ಎಸ್. ಬಾಲಿ ಇನ್ನಿಲ್ಲ

Drinks time ಕಾಫಿ ಕುಡಿಯಲು ಬೆಸ್ಟ್ ಟೈಮ್ ಯಾವ್ದು? ಯಾವಾಗ ಯಾವ ಡ್ರಿಂಕ್ಸ್ ಕುಡಿದ್ರೆ ಒಳ್ಳೇದು?

Temple news ದೇಗುಲಗಳಲ್ಲಿ ಮೇಲಂಗಿ ಕಳಚುವ ಪದ್ಧತಿ ರದ್ದಿಗೆ ಚಿಂತನೆ

TAGGED:The increase in bus fare has been implemented from January 5 itself
Share This Article
Facebook Twitter Copy Link Print
Previous Article ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಸಿಂಗರ್ armaan malik ಫೋಟೋಗಳು ವೈರಲ್
Next Article Health Care ಇವುಗಳನ್ನು ಮನೆಯ ಮೂಲೆಗಳಲ್ಲಿಟ್ಟರೆ ಒಂದೂ ಸೊಳ್ಳೆ ಇರಲ್ಲ…

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?