Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಸಿಂಗರ್ armaan malik ಫೋಟೋಗಳು ವೈರಲ್
ಮನರಂಜನೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಸಿಂಗರ್ armaan malik ಫೋಟೋಗಳು ವೈರಲ್

Share
1 Min Read
SHARE

newsics.comನವದೆಹಲಿ : ಖ್ಯಾತ ಗಾಯಕ ಅರ್ಮಾನ್ ಮಲಿಕ್ ತನ್ನ ಗೆಳತಿ ಅಶ್ನಾ ಶ್ರಾಫ್ ಅವರನ್ನು ವಿವಾಹವಾದರು. ಆದರೆ ಯಾರಿಗೂ ತಿಳಿಯದಂತೆ ಗುಟ್ಟಾಗಿ ಮದುವೆಯಾಗಿದ್ದಾರೆಂದು ತೋರುತ್ತದೆ. ಅರ್ಮಾನ್ ತಮ್ಮ ಮದುವೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.ಫೋಟೋಗಳನ್ನು ನೋಡಿ ಅಭಿಮಾನಿಗಳು ಕೂಡ ಅಚ್ಚರಿಗೊಂಡಿದ್ದಾರೆ. ಅರ್ಮಾನ್ ಮತ್ತು ಆಶ್ನಾ ಹಲವು ವರ್ಷಗಳಿಂದ ಸಂಬಂಧದಲ್ಲಿದ್ದಾರೆ. ಅವರು 2023 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು ಮತ್ತು ತಮ್ಮ ಪ್ರೀತಿಯ ಸಂಬಂಧವನ್ನು ಅಧಿಕೃತವಾಗಿ ಘೋಷಿಸಿದರು.ಅರ್ಮಾನ್ ತಮ್ಮ ಮದುವೆಯನ್ನು ಗೌಪ್ಯವಾಗಿಟ್ಟಿರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಏತನ್ಮಧ್ಯೆ, ಹೊಸ ವರ್ಷದಲ್ಲಿ ಹೊಸ ಜೀವನ ಆರಂಭಿಸಿದ ಅರ್ಮಾನ್ ಮತ್ತು ಆಶ್ನಾಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಸದ್ಯ ಇವರ ಮದುವೆ ಫೋಟೋಗಳು ವೈರಲ್ ಆಗಿವೆ. ಚಿತ್ರರಂಗದ ಸೆಲೆಬ್ರಿಟಿಗಳ ಜತೆಗೆ ಅಭಿಮಾನಿಗಳು, ನೆಟಿಜನ್‌ಗಳು ನವ ಜೋಡಿಗೆ ಶುಭಾಶಯ ಕೋರುತ್ತಿದ್ದಾರೆ.

Share This Article
Facebook Twitter Copy Link Print
Previous Article Fashion Tips ಫಾರ್ಮಲ್ಸ್ ಬಟ್ಟೆಗಳಿಗೆ ಈ ರೀತಿ ಶೂ ಧರಿಸಿ, ಸಖತ್ ಸ್ಟೈಲಿಶ್ ಆಗಿ ಕಾಣ್ತೀರಿ
Next Article Bus fare hike from Jan 5th ಜನಸಾಮಾನ್ಯರಿಗೆ ಬೆಲೆ ಏರಿಕೆ ಬರೆ: ಜನವರಿ 5ರಿಂದಲೇ ಬಸ್ ಪ್ರಯಾಣ ದರ ಹೆಚ್ಚಳ ಜಾರಿ

Popular Posts

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?