Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?
ಆರೋಗ್ಯಲೈಫ್‌ಸ್ಟೈಲ್

ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

Share
1 Min Read
SHARE

newsics.com

ಊಟದ ನಂತರ ಎಲೆಯಡಿಕೆ ಅಂದರೆ ಪಾನ್‌ ತಿನ್ನುವುದು ಬಹುತೇಕರ ವಾಡಿಕೆ. ರಸವತ್ತಾದ ಪಾನ್‌ ಜಗಿಯುವ ಖುಷಿಯೇ ಬೇರೆ. ಪಾನ್‌ನಲ್ಲೂ ಹಲವಾರು ವೆರೈಟಿಗಳಿವೆ. ಭಾರತೀಯರ ಆಹಾರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿರುವ ಪಾನ್‌ ಸೇವನೆಯಿಂದ ಆರೋಗ್ಯ ಪ್ರಯೋಜನಗಳೂ ಇವೆ.

ಪಾನ್‌ನಲ್ಲೂ ಇದೆ ಆರೋಗ್ಯದ ಗುಟ್ಟು:

ಜೀರ್ಣಕ್ರಿಯೆ ಹೆಚ್ಚಳ: ಕರ್ಮಿನೇಟಿವ್‌ ಮತ್ತು ಗ್ಯಾಸ್ಟ್ರೊಪ್ರೊಟೆಕ್ಟಿವ್‌ ಅಂಶಗಳು ಹೆಚ್ಚಿರುವ ವೀಳ್ಯದೆಲೆ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ವೀಳ್ಯದೆಲೆಯ ರಸಕ್ಕೆ ಸ್ವಲ್ಪ ಕಾಳುಮೆಣಸಿನ ಪುಡಿ ಬೆರೆಸಿ ಸೋಸಿದ ನೀರನ್ನು ಮಕ್ಕಳಿಗೆ ಎರಡು ದಿನಕ್ಕೊಮ್ಮೆ ಎರಡು ಟೀ ಸ್ಪೂನ್‌ ಕುಡಿಸಿದರೆ ಅವರ ಜೀರ್ಣಕ್ರಿಯೆ ಚೆನ್ನಾಗಿ ಆಗಿ ಹಸಿವು ಹೆಚ್ಚುತ್ತದೆ.

ಗ್ಯಾಸ್ಟ್ರಿಕ್‌ಗೆ ರಾಮಬಾಣ:

ಹೊಟ್ಟೆಯಲ್ಲಿ ಆಮ್ಲೀಯತೆ ಹೆಚ್ಚಿ ಕಂಡುಬರುವ ಹೊಟ್ಟೆ ನೋವಿಗೆ ವೀಳ್ಯದೆಲೆ ಸೇವನೆ ಬೆಸ್ಟ್‌. ಇದು ಹೊಟ್ಟೆಯ ಪಿಎಚ್‌ ಲೆವೆಲ್‌ನ್ನು ಸಮತೋಲನದಲ್ಲಿಡುತ್ತದೆ.

ಚುರುಕುತನ ಹೆಚ್ಚಳ:

ಯಾವುದರಲ್ಲೂ ಆಸಕ್ತಿಯಿರದೆ ಒಂದು ರೀತಿಯ ಮಂಕುತನ ಕಾಡುತ್ತಿದ್ದರೆ ವೀಳ್ಯದೆಲೆ ತಿನ್ನಿ. ಇದು ಬುದ್ಧಿಯನ್ನು ಚುರುಕುಗೊಳಿಸುತ್ತದೆ. ಒಂದು ಟೀ ಸ್ಪೂನ್‌ ವೀಳ್ಯದೆಲೆಯ ರಸಕ್ಕೆ ಸ್ವಲ್ಪ ಜೇನುತುಪ್ಪ ಬೆರೆಸಿ ಪ್ರತಿದಿನ ಎರಡು ಬಾರಿ ಸೇವಿಸಿದರೆ ಉತ್ತಮ ಪರಿಣಾಮ ಬೀರುತ್ತದೆ.

ಒತ್ತಡ ಮತ್ತು ಆತಂಕವನ್ನು ನಿವಾರಿಸುತ್ತದೆ: ವೀಳ್ಯದೆಲೆಯಲ್ಲಿರುವ ಸಂಯುಕ್ತಗಳು ಮನಸ್ಸು ಮತ್ತು ದೇಹದ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತವೆ, ವಿಶ್ರಾಂತಿಯನ್ನು ಉತ್ತೇಜಿಸುತ್ತದೆ, ಒತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ನಿದ್ರೆಯನ್ನು ಸುಧಾರಿಸುತ್ತದೆ.

ತಲೆನೋವು ನಿವಾರಕ:

ಪದೇ ಪದೆ ಕಾಡುವ ತಲೆನೋವಿಗೆ ವೀಳ್ಯದೆಲೆ ಬೆಸ್ಟ್‌. ವೀಳ್ಯದೆಲೆಯನ್ನು ಜಜ್ಜಿ ಹಣೆಗೆ ಲೇಪಿಸಿದರೆ ನೋವು ಕ್ರಮೇಣ ಕಡಿಮೆಯಾಗುತ್ತದೆ.

TAGGED:#panbeeda #benefits #betel leaves #health #newsics #ವೀಳ್ಯದೆಲೆ #ಪಾನ್‌ಬೀಡಾ #ನ್ಯೂಸಿಕ್ಸ್
Share This Article
Facebook Twitter Copy Link Print
Previous Article ಹವಾಮಾನದಲ್ಲಿ ಭಾರೀ ಬದಲಾವಣೆ: ರಾಜ್ಯದಲ್ಲಿ ಹೆಚ್ಚಾಯ್ತು ವೈರಲ್ ಸೋಂಕು!
Next Article ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Best Health Tips | ಪ್ರತಿದಿನ 30 ನಿಮಿಷ ನಡೆದರೆ ದೇಹದಲ್ಲಿ ಆಗುವ ಬದಲಾವಣೆಗಳು

3 Min Read

Social Networks

Facebook-f Instagram Twitter
Welcome Back!

Sign in to your account

Lost your password?