Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಯುವಕ ಆತ್ಮಹತ್ಯೆ
ಕರ್ನಾಟಕಪ್ರಮುಖ

ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಯುವಕ ಆತ್ಮಹತ್ಯೆ

Share
0 Min Read
SHARE

newsics.com

ಬೆಂಗಳೂರು: ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಮನನೊಂದು ಬೆಂಗಳೂರಿನಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸತೀಶ್ ಕುಮಾರ್ (25) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಬಾಣಸವಾಡಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್ ಕಾಲೇಜು ದಿನಗಳಿಂದಲೇ ಯುವತಿಯೋರ್ವಳನ್ನು ಲವ್ ಮಾಡುತ್ತಿದ್ದನು. ಆದರೆ ಇತ್ತೀಚೆಗೆ ಯುವತಿ ಆತನಿಂದ ದೂರವಾಗಿದ್ದಳು. ಇದರಿಂದ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಣಸವಾಡಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

TAGGED:A young man committed suicide because the girl he loved was away
Share This Article
Facebook Twitter Copy Link Print
Previous Article ಮಹಿಳಾ ಪ್ರಯಾಣಿಕಳೊಂದಿಗೆ ಆಟೋ ಚಾಲಕನ ದುರ್ವರ್ತನೆ
Next Article ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು : ಸ್ವಾಗತ ಕೋರಿದ CM ಸಿದ್ದರಾಮಯ್ಯ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?