Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು : ಸ್ವಾಗತ ಕೋರಿದ CM ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು : ಸ್ವಾಗತ ಕೋರಿದ CM ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದು, ಅವರನ್ನು ಸಿಎಂ ಸಿದ್ದರಾಮಯಯ್ಯ ಸ್ವಾಗತ ಕೋರಿ ಬರ ಮಾಡಿಕೊಂಡರು.

ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಸಿಎಂ ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡು, ಶುಭ ಹಾರೈಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದು, ಅಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ. HAL ವಿಮಾನ ನಿಲ್ದಾಣದಿಂದ ನೇರವಾಗಿ ನಿಮ್ಹಾನ್ಸ್ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಬೆಳಗಾವಿಯಲ್ಲಿ ಕೆಎಲ್‌ಇ ಸಂಸ್ಥೆಯಿಂದ ನಿರ್ಮಿಸಿದ ಡಾ. ಸಂಪತ್ ಕುಮಾರ್ ಎಸ್. ಶಿವಣಗಿ ಕ್ಯಾನ್ಸರ್ ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮ ಜನವರಿ 3ರಂದು ಇಂದು ನಡೆಯಲಿದೆ.ಡಿಸೆಂಬರ್ 30ರಂದು ಆಸ್ಪತ್ರೆ ಉದ್ಘಾಟನೆ ದಿನಾಂಕ ನಿಗದಿಯಾಗಿತ್ತು. ಆದರೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಉದ್ಘಾಟನಾ ಸಮಾರಂಭವನ್ನು ಜನವರಿ 3ಕ್ಕೆ ಮುಂದೂಡಲಾಗಿತ್ತು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

https://x.com/siddaramaiah/status/1875063721921478948?ref_src=twsrc%5Etfw%7Ctwcamp%5Etweetembed%7Ctwterm%5E1875063721921478948%7Ctwgr%5E342d6c9c43463fbb358241cb46e002bb74330a7e%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:CM Siddaramaiah welcomed President Draupadi Murmu who arrived in Bangalore
Share This Article
Facebook Twitter Copy Link Print
Previous Article ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಯುವಕ ಆತ್ಮಹತ್ಯೆ
Next Article New year party ನ್ಯೂ ಇಯರ್ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?