Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ACಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ‘ನಿದ್ರಾ’ ಪ್ರತಿಭಟನೆ!
ದೇಶ

ACಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ‘ನಿದ್ರಾ’ ಪ್ರತಿಭಟನೆ!

Share
1 Min Read
SHARE

newsics.com
ಚಂಡೀಗಢ: ಹಲವೆಡೆ ತಾಪಮಾನ ಹೆಚ್ಚಳವಾಗಿದೆ. ಬಿಸಿಲಿನ ತಾಪದಿಂದ ಬೇಸತ್ತ ಅಮೃತಸರದ ಐಐಎಮ್‍ನ ವಿದ್ಯಾರ್ಥಿಗಳು ಹಾಸ್ಟೆಲ್‍ನಲ್ಲಿ ಎಸಿ ಅಳವಡಿಸುವಂತೆ ಆಗ್ರಹಿಸಿ ಮೆಸ್‍ನಲ್ಲಿ ವಿನೂತನವಾಗಿ `ನಿದ್ರಾʼ ಪ್ರತಿಭಟನೆ ನಡೆಸಿದ್ದಾರೆ.

ವಿಡಿಯೋದಲ್ಲಿ ವಿದ್ಯಾರ್ಥಿಗಳು ಕುರ್ಚಿ ಮೇಲೆ ಕುಳಿತು, ಟೇಬಲ್ ಮೇಲೆ ತಲೆ ಇರಿಸಿಕೊಂಡು ನಿದ್ರಿಸುವ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿರುವುದು ಕಂಡುಬಂದಿದೆ. ಹಾಸ್ಟೆಲ್‍ನ ಸೌಲಭ್ಯಗಳನ್ನು ಒದಗಿಸುವ ಹಾಗೂ ನಿರ್ವಹಣೆಯ ವೈಫಲ್ಯದ ವಿರುದ್ಧ ಮೌನ ಪ್ರತಿಭಟನೆಯ ಸಂಕೇತವಾಗಿ ವಿದ್ಯಾರ್ಥಿಗಳು ಈ ರೀತಿ ಪ್ರತಿಭಟಿಸಿದ್ದಾರೆ ಎಂದು ಹೇಳಲಾಗಿದೆ.

ಯಾವುದೇ ಆಕ್ರಮಣಕಾರಿ ವಿಧಾನಗಳನ್ನು ಬಳಸದೆ ತಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದಕ್ಕಾಗಿ ವಿದ್ಯಾರ್ಥಿಗಳನ್ನು ಶ್ಲಾಘಿಸಿದ್ದಾರೆ. ಇನ್ನೂ ಕೆಲವರು, ಇತ್ತೀಚಿನ ದಿನಗಳಲ್ಲಿ ಫ್ಯಾನ್‍ಗಳು ಪರಿಣಾಮಕಾರಿಯಾಗಿ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳಿಗೆ ಕೂಲರ್ ಮತ್ತು ಎಸಿಗಳ ವ್ಯವಸ್ಥೆ ಮಾಡಬೇಕು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನೊಬ್ಬರು ತೀವ್ರವಾಗಿ ಶಿಕ್ಷಣ ಸಂಸ್ಥೆಯ ವಿರುದ್ಧ ಪ್ರತಿಕ್ರಿಯಿಸಿದ್ದು, 50 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ತಲುಪಿದ ಈ ಸಮಯದಲ್ಲಿ ಎಸಿ ವ್ಯವಸ್ಥೆ ಮಾಡದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಮೆಂಟ್ ಮಾಡಿದ್ದಾರೆ.ಅಮೃತಸರದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಶಾಖದ ಅಲೆಯ ಅನುಭವವಾಗುತ್ತಿದೆ. ಕಳೆದ 2 ದಿನಗಳಿಂದ ಅಮೃತಸರದಲ್ಲಿ ಗರಿಷ್ಠ ತಾಪಮಾನ 44.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ನಿಮ್ಮ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ತಕ್ಷಣ ಹೀಗೆ ಮಾಡಿ

ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!

ಸಸಿ ರಕ್ಷಣೆ, ಬೆಳವಣಿಗೆಗೆ ಜಿಯೋ ಟ್ಯಾಗಿಂಗ್

ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

TAGGED:#IIM #Amritsar #Students #"Sleep Protest" #Mess #Demand #AC rooms #india #chanighar
Share This Article
Facebook Twitter Copy Link Print
Previous Article ನಿಮ್ಮ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ತಕ್ಷಣ ಹೀಗೆ ಮಾಡಿ
Next Article ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?