Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ದಿನ ಭವಿಷ್ಯ > TODAY’S PREDICTION ಶುಭ ದಿನ, ಇಂದಿನ ರಾಶಿ ಭವಿಷ್ಯ, 04-01-2025, ಶನಿವಾರ, ನಿಮ್ಮ ರಾಶಿಫಲ ಹೇಗಿದೆ?
ದಿನ ಭವಿಷ್ಯಪಂಚಾಂಗಪ್ರಮುಖ

TODAY’S PREDICTION ಶುಭ ದಿನ, ಇಂದಿನ ರಾಶಿ ಭವಿಷ್ಯ, 04-01-2025, ಶನಿವಾರ, ನಿಮ್ಮ ರಾಶಿಫಲ ಹೇಗಿದೆ?

Share
3 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಶುಭ ದಿನ

ಇಂದಿನ ರಾಶಿ ಭವಿಷ್ಯ

04-01-2025, ಶನಿವಾರ

ಮೇಷ

ಪಾಲುದಾರಿಕೆ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಪ್ರಮುಖ ಕಾರ್ಯಗಳಲ್ಲಿ ಅಡಚಣೆಗಳಿರುತ್ತವೆ. ದೂರ ಪ್ರಯಾಣಗಳಿಂದ ಸಾಕಷ್ಟು ವಿಶ್ರಾಂತಿ ಇರುವುವುದಿಲ್ಲ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳು ಉಂಟಾಗುತ್ತವೆ. ಆದಾಯಕ್ಕಿಂತ ಖರ್ಚುಗಳು ಹೆಚ್ಚಾಗುತ್ತವೆ ಮತ್ತು ಸಂಬಂಧಿಕರೊಂದಿಗೆ ಸಣ್ಣ ವಿವಾದಗಳು ಉಂಟಾಗುತ್ತವೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:5

ಅದೃಷ್ಟದ ಬಣ್ಣ:ಕೆಂಪು

ವೃಷಭ

ಹೊಸ ವಾಹನ ಸೌಖ್ಯವಿದೆ. ಹಣಕಾಸಿನ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಆದಾಯ ತೃಪ್ತಿಕರವಾಗಿರುತ್ತದೆ. ಆತ್ಮೀಯ ಸ್ನೇಹಿತರೊಂದಿಗೆ ಸಾಮರಸ್ಯದಿಂದ ವ್ಯವಹರಿಸುತ್ತೀರಿ. ಉದ್ಯೋಗಗಳಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಭೋಜನ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೀಲಿ

ಮಿಥುನ

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ಸಮಸ್ಯೆಗಳು ಉಂಟಾಗುತ್ತವೆ. ಯೋಜಿತ ಕಾರ್ಯಗಳನ್ನು ಯೋಜಿತ ಸಮಯದಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಮನೆಯ ಹೊರಗಿನ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ, ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಪ್ರಮುಖ ವಿಷಯಗಳಲ್ಲಿ ನಿಮ್ಮ ಕಷ್ಟಕ್ಕೆ ತಕ್ಕ ಫಲ ದೊರೆಯುವುದಿಲ್ಲ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ಬಿಳಿ

ಕರ್ಕಾಟಕ

ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಪ್ರಮುಖ ಕಾರ್ಯಕ್ರಮಗಳು ಕಾರ್ಯ ರೂಪಕ್ಕೆ ಬರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಉತ್ಸಾಹದಿಂದ ನಡೆಯುತ್ತವೆ. ನಿರುದ್ಯೋಗ ಪ್ರಯತ್ನಗಳು ಲಾಭದಾಯಕವಾಗಿರುತ್ತವೆ. ಸಂಬಂಧಿಕರಿಂದ ದೊರೆಯುವ ಮಾಹಿತಿ ಅಚ್ಚರಿ ಮೂಡಿಸುತ್ತದೆ. ಆಪ್ತ ಸ್ನೇಹಿತರೊಂದಿಗಿನ ವಿವಾದಗಳು ಸರಿ ಹೊಂದಬಹುದು.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಹಳದಿ

ಸಿಂಹ

ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ಹೊಸ ಉತ್ಸಾಹದಿಂದ ಮುಂದೆ ಸಾಗುತೀರಿ. ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ವ್ಯಾಪಾರಗಳು ಚೆನ್ನಾಗಿ ನಡೆಯುತ್ತವೆ. ಶೈಕ್ಷಣಿಕ ವಿಷಯಗಳು ತೃಪ್ತಿಕರವಾಗಿರುತ್ತವೆ. ಸಹೋದರರೊಂದಿಗೆ ಪ್ರಮುಖ ವಿಷಯಗಳನ್ನು ಚರ್ಚಿಸುತ್ತೀರಿ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ.

ಅದೃಷ್ಟದ ದಿಕ್ಕು:ಪೂರ್ವ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಹಸಿರು

ಕನ್ಯಾ

ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಮನೆಯ ಹೊರಗಿನ ಜವಾಬ್ದಾರಿಗಳಿಂದ ಹೊರೆಬರುತ್ತೀರಿ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಕುಟುಂಬದ ಸದಸ್ಯರ ವರ್ತನೆಯಿಂದ ಮಾನಸಿಕ ನೆಮ್ಮದಿಯ ಕೊರತೆ ಉಂಟಾಗುತ್ತದೆ ಹಾಗೂ ಕೈಗೊಂಡ ಕಾರ್ಯಗಳಲ್ಲಿ ವಿಘ್ನ ಉಂಟಾಗುತ್ತದೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:6

ಅದೃಷ್ಟದ ಬಣ್ಣ:ಹಸಿರು

ತುಲಾ

ಆರೋಗ್ಯದ ವಿಚಾರದಲ್ಲಿ ಜಾಗ್ರತೆ ವಹಿಸಬೇಕು, ಬಂಧುಗಳೊಂದಿಗೆ ಅನಗತ್ಯ ವಾದ ವಿವಾದಗಳು ಉಂಟಾಗುತ್ತದೆ. ಮಹತ್ವದ ಕಾರ್ಯಕ್ರಮಗಳು ಮುಂದೆ ಸಾಗುವುದಿಲ್ಲ. ಹಠಾತ್ ಪ್ರಯಾಣದ ಸೂಚನೆಗಳಿವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಸ್ಥಾನ ಚಲನೆ ಸೂಚನೆಗಳಿವೆ. ಕೆಲವು ಕೆಲಸಗಳಲ್ಲಿ ಎರಡು ರೀತಿಯ ಚಿಂತನೆಗಳಿಂದ ನಷ್ಟಗಳು ಉಂಟಾಗುತ್ತವೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ನೀಲಿ

ವೃಶ್ಚಿಕ

ವೃತ್ತಿಪರ ವ್ಯವಹಾರದಲ್ಲಿ ನಿಮ್ಮ ನಿರೀಕ್ಷೆ ನಿಜವಾಗುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಆಶಾದಾಯಕವಾಗಿರುತ್ತವೆ. ಹೊಸ ವಾಹನ ಖರೀದಿ ನಡೆಯುತ್ತದೆ. ಬಾಲ್ಯದ ಸ್ನೇಹಿತರನ್ನು ಭೇಟಿಯಾಗಿ ಉತ್ತಮ ಸಮಯವನ್ನು ಕಳೆಯುತ್ತೀರಿ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ.

ಅದೃಷ್ಟದ ದಿಕ್ಕು:ನೈಋತ್ಯ

ಅದೃಷ್ಟದ ಸಂಖ್ಯೆ:3

ಅದೃಷ್ಟದ ಬಣ್ಣ:ಕಿತ್ತಳೆ

ಧನುಸ್ಸು

ಹೊಸ ಮನೆ ನಿರ್ಮಾಣ ಪ್ರಯತ್ನಗಳು ಆರಂಭವಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ಧನಾತ್ಮಕವಾಗಿರುತ್ತವೆ. ವ್ಯವಹಾರಗಳು ಮೊದಲಿಗಿಂತ ಉತ್ತಮವಾಗಿರುತ್ತವೆ, ಉದ್ಯೋಗಗಳು ಅನುಕೂಲಕರವಾಗಿರುತ್ತದೆ. ಬಾಲ್ಯದ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ.

ಅದೃಷ್ಟದ ದಿಕ್ಕು:ಪಶ್ಚಿಮ

ಅದೃಷ್ಟದ ಸಂಖ್ಯೆ:4

ಅದೃಷ್ಟದ ಬಣ್ಣ:ನೇರಳೆ

ಮಕರ

ವ್ಯಾಪಾರ- ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಸಹೋದರರೊಂದಿಗೆ ಆಸ್ತಿ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ಮಾನಸಿಕ ಸಮಸ್ಯೆಗಳು ನೋವುಂಟುಮಾಡುತ್ತವೆ. ಉದ್ಯೋಗದಲ್ಲಿ ಸಮಸ್ಯೆಗಳು ಊಟಾಗುತ್ತದೆ. ಬೇರೆಯವರಿಗೆ ಮಾತು ಕೊಡುವುದು ಒಳ್ಳೆಯದಲ್ಲ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ.

ಅದೃಷ್ಟದ ದಿಕ್ಕು:ದಕ್ಷಿಣ

ಅದೃಷ್ಟದ ಸಂಖ್ಯೆ:8

ಅದೃಷ್ಟದ ಬಣ್ಣ:ಹಳದಿ

ಕುಂಭ

ಒಂದು ವಿಚಾರದಲ್ಲಿ ಬಂಧುಗಳಿಂದ ಟೀಕೆ ಉಂಟಾಗುತ್ತದೆ. ಇತರರ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಬದಲಾಯಿಸುವುದು ಒಳ್ಳೆಯದು. ಕೆಲವು ಸಂದರ್ಭಗಳಲ್ಲಿ ನಿಮ್ಮ ನಿರೀಕ್ಷೆಗಳು ತಪ್ಪಾಗುತ್ತವೆ. ವ್ಯಾಪಾರಗಳು ನಿಧಾನವಾಗುತ್ತತ್ತವೆ. ಕೆಲಸದ ವಾತಾವರಣವು ಗೊಂದಲಮಯವಾಗಿರುತ್ತದೆ. ಕೈಗೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲ ದೊರೆಯುವುದಿಲ್ಲ . ಪ್ರಯಾಣವನ್ನು ಮುಂದೂಡಲಾಗುತ್ತದೆ.

ಅದೃಷ್ಟದ ದಿಕ್ಕು:ವಾಯವ್ಯ

ಅದೃಷ್ಟದ ಸಂಖ್ಯೆ:3
ಅದೃಷ್ಟದ ಬಣ್ಣ:ಕಿತ್ತಳೆ

ಮೀನ

ಹೊಸ ವ್ಯವಹಾರಗಳನ್ನು ಆರಂಭಿಸಿ ಲಾಭ ಪಡೆಯುತ್ತೀರಿ. ಆದಾಯ ಹೆಚ್ಚಾಗುತ್ತದೆ. ಆಪ್ತ ಸ್ನೇಹಿತರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಉದ್ಯೋಗದಲ್ಲಿ ನಿಮ್ಮ ಸೇವೆಗೆ ತಕ್ಕ ಮನ್ನಣೆ ಸಿಗಲಿದೆ. ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ

ಅದೃಷ್ಟದ ದಿಕ್ಕು:ಉತ್ತರ

ಅದೃಷ್ಟದ ಸಂಖ್ಯೆ: 7

ಅದೃಷ್ಟದ ಬಣ್ಣ:ನೀಲಿ

GOOD MORNING ಶುಭೋದಯ, ಪುಷ್ಯ ಮಾಸ ಶುಕ್ಲ ಪಕ್ಷ ಪಂಚಮಿ, 04-12-2024, ಶನಿವಾರ, ವಿಶ್ವ ಬ್ರೈಲ್ ದಿನ

TAGGED:04-01-2025Good dayhow is your horoscope?Saturdaytoday's prediction
Share This Article
Facebook Twitter Copy Link Print
Previous Article GOOD MORNING ಶುಭೋದಯ, ಪುಷ್ಯ ಮಾಸ ಶುಕ್ಲ ಪಕ್ಷ ಪಂಚಮಿ, 04-12-2024, ಶನಿವಾರ, ವಿಶ್ವ ಬ್ರೈಲ್ ದಿನ
Next Article ರೊಮ್ಯಾನ್ಸ್‌ಗೆ ಒಪ್ಪದ ಅತ್ತಿಗೆಯನ್ನೇ ಕೊಂದು ಶವದೊಂದಿಗೇ ಆಸೆ ತೀರಿಸಿಕೊಂಡ ಮೈದುನ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?