Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ
ಮನರಂಜನೆ

ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್ವುಡ್ ನಟಿ ಚೈತ್ರಾ ಜೆ ಆಚಾರ್ ಅವರು ಒಂದಲ್ಲಾ ಒಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ.ಮೊನ್ನೆ ಮೊನ್ನೆಯಷ್ಟೇ ನಟಿ ಚೈತ್ರಾ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ನಟಿಯ ಮತ್ತೊಂದು ಹೊಸ ಅವತಾರಕ್ಕೆ ನೆಟ್ಟಿಗರ ಜೊತೆಗೆ ಸ್ಯಾಂಡಲ್ವುಡ್ ತಾರೆಯರು ಕೂಡ ಶಾಕ್ ಆಗಿಬಿಟ್ಟಿದ್ದಾರೆ.

https://www.instagram.com/p/C8L1-f1JkGB/?utm_source=ig_web_copy_link&igsh=MzRlODBiNWFlZA==

ನಟಿ ಚೈತ್ರಾ ಜೆ ಆಚಾರ್ ಅವರ ಅದ್ಭುತ ಅಭಿನಯಕ್ಕೆ ಅದೆಷ್ಟೋ ಜನರು ಫಿದಾ ಆಗಿಬಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರೋ ನಟಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ತಿರುತ್ತಾರೆ.ಈ ಭಾರೀ ಸಖತ್ ಬೋಲ್ಡ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಫೋಟೋಗಳನ್ನು ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ.ಆಗಾಗ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎಲ್ಲಾ ರೀತಿಯಲ್ಲೂ ಫೋಟೋಸ್ಗಳನ್ನು ಶೇರ್ ಮಾಡಿಕೊಳ್ಳುವ ನಟಿ ಈಗ ಗ್ಲಾಮರಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಡ್ಯಾನ್ಸ್, ಅಭಿನಯ ಎಂದು ಕಾಲ ಕಳೆಯುವ ನಟಿ ಆಗಾಗ ನಟಿ ಮೈಚಳಿ ಬಿಟ್ಟು ಸಖತ್ ಹಾಟ್ ಲುಕ್ನಲ್ಲಿ ಫೋಟೋಸ್ಗಳನ್ನು ಶೇರ್ ಮಾಡಿಕೊಳ್ಳುತ್ತಾರೆ. ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಲ್ಚಲ್ ಎಬ್ಬಿಸಿವೆ. ನಟಿ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡ ಫೋಟೋಸ್ಗೆ ನೆಟ್ಟಿಗರು ಶಾಕ್ ಆಗಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೇ ಸ್ಯಾಂಡಲ್ವುಡ್ ಸ್ಟಾರ್ ನಟ ನಟಿಯರು ಕೂಡ ಅಚ್ಚರಿಯಾಗಿದ್ದಾರೆ. ಈಗ ಶೇರ್ ಮಾಡಿಕೊಂಡಿರೋ ಫೋಟೋಗೆ ಕಾಮೆಂಟ್ಸ್ ಆಪ್ಷನ್ ಬ್ಲಾಕ್ ಮಾಡಿಕೊಂಡಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!

ಬ್ರಿಡ್ಜ್‌ಟೋರ್ನ್ ಸೀರೀಸ್, ನಟಿ ನಿಕೋಲಾ ಬೆತ್ತಲೆ ಸೀನ್ ಲೀಕ್

ಗೆಳೆಯ ಒರಿಗೆ ಕಿಸ್ ಮಾಡಿದ ಉರ್ಫಿ, ಮುಂದೆ ಮದುವೆ ಆಗ್ತಾರಾ?

ಕೆರೆಯಲ್ಲಿ ಮೀನು ಹಿಡಿದು ಫ್ರೈ ಮಾಡಿ ತಿಂದ ನಟಿ ಶರಣ್ಯ ಶೆಟ್ಟಿ

TAGGED:#Actress #Chaithra J Achar #Bold look #black dress #Photos #Viral #entertainment #newsics #ಚೈತ್ರಾ ಆಚಾರ್
Share This Article
Facebook Twitter Copy Link Print
Previous Article ACಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ‘ನಿದ್ರಾ’ ಪ್ರತಿಭಟನೆ!
Next Article ಬಾಲ್ಯದ ಗೆಳತಿಯನ್ನು ಮದುವೆ ಆಗಬೇಕು, ಅದಕ್ಕೆ ಈ ಕೆಲಸ ಬೇಕೇ ಬೇಕು!

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
ಪ್ರಮುಖಮನರಂಜನೆವಿದೇಶ

FIFA World Cup 2026: ಅರ್ಜೆಂಟೀನಾ ಸೋಲಿಸಿ ಚಾಂಪಿಯನ್ ಆದ ಸ್ಪೇನ್‌

2 Min Read
ಪ್ರಮುಖದೇಶಮನರಂಜನೆ

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?