Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Girl died ಮರದ ತುಂಡು ಬಿದ್ದು ಶಾಲೆಯಿಂದ ಮರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

Girl died ಮರದ ತುಂಡು ಬಿದ್ದು ಶಾಲೆಯಿಂದ ಮರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

Share
1 Min Read
SHARE

newsics.com

ಬೆಂಗಳೂರು: ಶಾಲೆಯಿಂದ ಮನೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯ ಮೇಲೆ ನಿರ್ಮಾಣ ಹಂತದ ಕಟ್ಟಡದಿಂದ ಮರದ ತುಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ಶನಿವಾರ ನಡೆದಿದೆ.

ತೇಜಸ್ವಿನಿ ಮೃತ ಬಾಲಕಿ. ಶನಿವಾರ ಮಧ್ಯಾಹ್ನ ಶಾಲೆಯಿಂದ ಮನೆಗೆ ತೆರಳುವ ಸಂದರ್ಭದಲ್ಲಿ ವಿವಿ ಪುರಂ ಬಳಿಯ ಮೆಟ್ರೋ ನಿಲ್ದಾಣದ ಬಳಿ ನಿರ್ಮಾಣ ಹಂತದ 4ನೇ ಮಹಡಿಯಿಂದ ಮರದ ತುಂಡೊಂದು ಏಕಾಏಕಿ ಬಾಲಕಿ ತೇಜಸ್ವಿನಿ ಮೇಲೆ ಬಿದ್ದಿದ್ದು, ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ. ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇಜಸ್ವಿನಿ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲೂ ಪಾಲ್ಗೊಂಡಿದ್ದ ಪ್ರತಿಭಾವಂತೆ.

7 years of struggle ಒಂದೂವರೆ ರೂಪಾಯಿಗಾಗಿ 7 ವರ್ಷ ಹೋರಾಟ: ಗ್ಯಾಸ್ ಏಜೆನ್ಸಿ ವಿರುದ್ಧ ಗೆದ್ದ ಚಕ್ರೇಶ್ ಜೈನ್! ಏನಿದು ವಿವಾದ?

Divorce shortly ಯಜುವೇಂದ್ರ ಚಹಾಲ್- ಧನಶ್ರೀ ಸೋಷಿಯಲ್ ಮೀಡಿಯಾದಲ್ಲೂ ದೂರ, ಶೀಘ್ರದಲ್ಲೇ ವಿಚ್ಛೇದನ

TAGGED:A girl who was returning from school died on the spot after a piece of wood fell on her
Share This Article
Facebook Twitter Copy Link Print
Previous Article 7 years of struggle ಒಂದೂವರೆ ರೂಪಾಯಿಗಾಗಿ 7 ವರ್ಷ ಹೋರಾಟ: ಗ್ಯಾಸ್ ಏಜೆನ್ಸಿ ವಿರುದ್ಧ ಗೆದ್ದ ಚಕ್ರೇಶ್ ಜೈನ್! ಏನಿದು ವಿವಾದ?
Next Article Famous actress Anjana Rehman ಖ್ಯಾತ ನಟಿ ಅಂಜನಾ ರೆಹಮಾನ್ ಇನ್ನಿಲ್ಲ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?