Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > OYO rooms ಅವಿವಾಹಿತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಓಯೋ
ದೇಶಪ್ರಮುಖ

OYO rooms ಅವಿವಾಹಿತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಓಯೋ

Share
1 Min Read
SHARE

newsics.com

ಮೀರತ್: ಅನೈತಿಕ ಚಟುವಟಿಕೆ ಹೆಚ್ಚಳ‌ ಹಿನ್ನೆಲೆಯಲ್ಲಿ ಪ್ರಯಾಣ ಬುಕಿಂಗ್ ಕಂಪನಿಯಾದ OYO, ಮೀರತ್‌ನಲ್ಲಿರುವ ಪಾಲುದಾರ ಹೋಟೆಲ್‌ಗಳಿಗಾಗಿ ತನ್ನ ಚೆಕ್-ಇನ್ ನೀತಿಯನ್ನು ಪರಿಷ್ಕರಿಸಿದೆ.

ಮುಂದಿನ ದಿನಗಳಲ್ಲಿ ದೇಶಾದ್ಯಂತ ಈ ಪರಿಷ್ಕೃತ ನೀತಿ ಅಳವಡಿಕೆಗೆ ಓಯೋ ಮುಂದಾಗಿದೆ.

ಇನ್ಮುಂದೆ ದಂಪತಿಗಳು ಚೆಕ್-ಇನ್ ವೇಳೆ ಅಧಿಕೃತ ಸಂಬಂಧದ ಪುರಾವೆಗಳನ್ನು ಒದಗಿಸುವುದನ್ನು ಕಡ್ಡಾಯಗೊಳಿಸಿದೆ.

ಮೀರತ್‌ನಲ್ಲಿ ಈ ಹೊಸ ನಿಯಮ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ದೇಶದ ಇತರೆ ನಗರಗಳಿಗೂ ಬರಲಿದೆ.

ಈ ಹೊಸ ನಿಯಮವು ಪ್ರಾಥಮಿಕವಾಗಿ ಅವಿವಾಹಿತರನ್ನು ಗುರಿಯಾಗಿರಿಸಿಕೊಂಡಿದೆ.

ಚೆಕ್-ಇನ್ ಮಾಡಿದ ನಂತರ ದಂಪತಿಗಳು ಸಂಬಂಧದ ಪುರಾವೆಗಳನ್ನು ಒದಗಿಸುವ ಅಗತ್ಯವಿದೆ, ಸುರಕ್ಷಿತ ಮತ್ತು ಜವಾಬ್ದಾರಿಯುತ ಆತಿಥ್ಯಕ್ಕೆ ಕಂಪನಿಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು OYO ಪ್ರಾದೇಶಿಕ ಮುಖ್ಯಸ್ಥ ಪವಾಸ್ ಶರ್ಮಾ ಹೇಳಿದ್ದಾರೆ.

Cancer risk from alcohol ‌ಮದ್ಯಪಾನದಿಂದ 7 ಬಗೆಯ ಕ್ಯಾನ್ಸರ್ ಅಪಾಯ: ಅಮೆರಿಕ ತಜ್ಞ ವೈದ್ಯರು ಹೇಳಿದ್ದೇನು?

TAGGED:Oyo banned the entry of unmarried people
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, ಇಂದಿನ ರಾಶಿ ಭವಿಷ್ಯ 05-01-2025, ಭಾನುವಾರ, ನಿಮ್ಮ ರಾಶಿಫಲ ಹೇಗಿದೆ?
Next Article Actor Darshan ದರ್ಶನ್ ಬೆಂಬಿಡದ ಬೆನ್ನು ನೋವು, ಸಂಕ್ರಾಂತಿ ಬಳಿಕ ಆಪರೇಷನ್, ಡೆವಿಲ್ ಸಿನಿಮಾ ಯಾವಾಗ?

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?