Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟಿ ಆಲಿಯಾ ಭಟ್ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್, ಕೋಟಿ ಕೋಟಿ ವೀಕ್ಷಣೆ
ಮನರಂಜನೆವೈರಲ್

ನಟಿ ಆಲಿಯಾ ಭಟ್ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್, ಕೋಟಿ ಕೋಟಿ ವೀಕ್ಷಣೆ

Share
1 Min Read
SHARE

newsics.com

ಮುಂಬೈ: ಎಐ ತಂತ್ರಜ್ಞಾನವು ಎಷ್ಟೋ ಕೆಲಸಗಳನ್ನು ಸರಳ ಮಾಡಿದ್ದರೂ, ಜನರ ಕೆಲಸಗಳನ್ನೂ ಕಿತ್ತುಕೊಳ್ಳುತ್ತಿದೆ. ಇದರ ನಡುವೆ ಡೀಪ್‌ಫೇಕ್‌ ಎಂಬ ಟೂಲ್‌ ಹಲವು ಸೆಲೆಬ್ರಿಟಿಗಳಿಗೆ ನಿದ್ದೆಗೆಡಿಸಿದೆ.

ಈಗಾಗಲೇ ಚಿತ್ರರಂಗದ ಹಲವಾರು ಸೆಲೆಬ್ರಿಟಿಗಳ ಡೀಪ್‌ಫೇಕ್‌ ಫೋಟೋ ಹಾಗೂ ವಿಡಿಯೋಗಳು ವೈರಲ್‌ ಆಗಿದ್ದು ನೋಡಿದ್ದೇವೆ. ಇದೀಗ ಆಲಿಯಾ ಭಟ್‌ ಅವರ ಡೀಪ್‌ಫೇಕ್‌ ಜಿಆರ್‌ಡಬ್ಲ್ಯೂಎಂ ವಿಡಿಯೋವೊಂದು ಭಾರೀ ಟ್ರೆಂಡ್‌ ಆಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿರುವ ಈ ವಿಡಿಯೋ ವೈರಲ್ ಆಗಿದ್ದು, ಕೋಟ್ಯಂತರ ಜನರು ವೀಕ್ಷಿಸಿದ್ದಾರೆ.

ಈ ವಿಡಿಯೋವನ್ನು ಸಮೀಕ್ಷಾ ಅವತ್ರ್ ಎಂಬ ಬಳಕೆದಾರರೊಬ್ಬರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಆಗಲೇ 2 ಕೋಟಿಗೂ ಹೆಚ್ಚು ಜನರು ಅದನ್ನು ವೀಕ್ಷಿಸಿದ್ದಾರೆ. ಈ ಡೀಪ್‌ಫೇಕ್ ಪೋಸ್ಟ್ ಮಾಡಿದಾಗಿನಿಂದ, ಎಐ ತಂತ್ರಜ್ಞಾನದ ದುರ್ಬಳಕೆಯ ಬಗ್ಗೆ ನೆಟ್ಟಿಗರಲ್ಲಿ ಕಳವಳ ಹೆಚ್ಚಾಗಿದೆ.

ಈ ವಿಡಿಯೋದಲ್ಲಿ ಕಪ್ಪು ಬಣ್ಣದ ಕುರ್ತಾ ಧರಿಸಿ ಸಿದ್ಧರಾಗುತ್ತಿರುವುದನ್ನು ನೋಡಬಹುದು. ಬಳಿಕ ಮೇಕಪ್ ಧರಿಸಿ ಕ್ಯಾಮರಾ ಮುಂದೆ ಪೋಸ್ ನೀಡುವುದನ್ನು ವಿಡಿಯೋ ತೋರಿಸುತ್ತದೆ.

ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ

ಬ್ರಿಡ್ಜ್‌ಟೋರ್ನ್ ಸೀರೀಸ್, ನಟಿ ನಿಕೋಲಾ ಬೆತ್ತಲೆ ಸೀನ್ ಲೀಕ್

ಬೆಂಗಳೂರಿನ ಕೈನಾ ಖರೆ ಈಗ ಜಗತ್ತಿನ ಅತಿ ಕಿರಿಯ ಮಹಿಳಾ ಮಾಸ್ಟರ್ ಸ್ಕೂಬಾ ಡೈವರ್! ವಿಡಿಯೋ ನೋಡಿ

TAGGED:#actress #Alia Bhatt #Deepfake #Video #Viral #two crores
Share This Article
Facebook Twitter Copy Link Print
Previous Article ಮೋದಿ ಜತೆ ಮೆಲೋನಿ ಬ್ಯೂಟಿಫುಲ್ ಸೆಲ್ಫಿ
Next Article ಉತ್ತರ ಕರ್ನಾಟಕದ ರಗಡ್ ಲುಕ್ಕಿನಲ್ಲಿ ವೈಷ್ಣವಿ ಗೌಡ

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?