Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಕೆಶಿ, ಬಾದರ್ಲಿ, ಹೆಬ್ಬಾಳ್ಕರ್ ವಿರುದ್ಧ ಮಾನವಹಕ್ಕುಗಳ ಆಯೋಗಕ್ಕೆ ಸಿಟಿ ರವಿ ದೂರು… CT Ravi
ಕರ್ನಾಟಕ

ಡಿಕೆಶಿ, ಬಾದರ್ಲಿ, ಹೆಬ್ಬಾಳ್ಕರ್ ವಿರುದ್ಧ ಮಾನವಹಕ್ಕುಗಳ ಆಯೋಗಕ್ಕೆ ಸಿಟಿ ರವಿ ದೂರು… CT Ravi

Share
1 Min Read
SHARE

newsics.com

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸಿಟಿ. ರವಿ ಅವರ ಬಂಧನದ ಸಂದರ್ಭದಲ್ಲಿ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ದೂರಿನಲ್ಲಿ ಡಿಸಿಎಂ ಡಿಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅವರ ಪಿಎಗಳು ಹಾಗೂ ಹಿರೇಬಾಗೇವಾಡಿ ಸಿಪಿಐ ರಾಜು ಪಾಟೀಲ್ ಹೆಸರು ಕೂಡ ಉಲ್ಲೇಖಿಸಿದ್ದಾರೆ.

13 ಪುಟಗಳ ದೂರಿನಲ್ಲಿ ಡಿಸಿಎಂ, ಸಚಿವರು, ಹಾಗೂ ಹಲವಾರು ಪೊಲೀಸ್ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಗಿದೆ.

ರಾಜ್ಯಪಾಲರಿಗೆ, ಡಿಐಜಿ ಅಲೋಕ್ ಮೋಹನ್‌ ಅವರಿಗೆ ಸಿಟಿ ರವಿ ದೂರು ನೀಡಿದ್ದು, ನನ್ನ ಕೊಟ್ಟ ಕೇಸ್‌ ಎಫ್ಐಆರ್ ಆಗಿಲ್ಲ ಅಂತಾ ಕಿಡಿಕಾರಿದ್ದಾರೆ. ಪ್ರಕರಣದಲ್ಲಿ ಸಿಐಡಿಗೆ ಅತಿದೊಡ್ಡ ಸವಾಲ್ ಅಂದರೆ ಪರಿಷತ್‌ನಲ್ಲಿ ಮಹಜರು ನಡೆಸುವುದು. ಈ ಸಂಬಂಧ ಈಗಾಗಲೇ ಸಭಾಪತಿಗಳಿಗೆ ಪತ್ರ ಬರೆದು ಮಹಜರಿಗೆ ಅನುಮತಿ ಕೇಳಿದ್ದಾರೆ.

Share This Article
Facebook Twitter Copy Link Print
Previous Article Kolar : 8 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಅಂಗನವಾಡಿ ಛಾವಣಿ ಕುಸಿದು 4 ಮಕ್ಕಳಿಗೆ ಗಾಯ
Next Article Na D’souza ಹಿರಿಯ ಸಾಹಿತಿ ನಾ.ಡಿಸೋಜ ಇನ್ನಿಲ್ಲ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?