Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಕಾಡಿನಲ್ಲಿ ಸಿಂಹ, ಹುಲಿ, ಆನೆಗಳ ಜೊತೆ ಒಂಟಿಯಾಗಿ 5 ದಿನ ಕಳೆದ 8 ವರ್ಷದ ಬಾಲಕ
ವಿದೇಶ

ಕಾಡಿನಲ್ಲಿ ಸಿಂಹ, ಹುಲಿ, ಆನೆಗಳ ಜೊತೆ ಒಂಟಿಯಾಗಿ 5 ದಿನ ಕಳೆದ 8 ವರ್ಷದ ಬಾಲಕ

Share
1 Min Read
SHARE

newsics.com

ಬೆಂಗಳೂರು : ಸಿಂಹ, ಹುಲಿ ಮತ್ತು ಆನೆಗಳ ನೆಲೆಯಾದ ಉತ್ತರ ಜಿಂಬಾಬ್ವೆಯ ಮಳೆಕಾಡುಗಳಲ್ಲಿ ಕಳೆದು ಹೋಗಿದ್ದ 8 ವರ್ಷದ ಬಾಲಕ, 5 ದಿನಗಳ ಬಳಿಕ ಅಚ್ಚರಿ ರೀತಿಯಲ್ಲಿ ಪತ್ತೆಯಾಗಿದ್ದಾನೆ.

ಪವಾಡ ಸದೃಶವಾಗಿ ಬದುಕುಳಿದು ಬಂದಿರುವ ಬಾಲಕನನ್ನು ನೋಡಲು ಸುತ್ತಲಿನ ಜನರೆಲ್ಲರೂ ಆಗಮಿಸಿ, ಆತನ ಬಾಯಿಯಿಂದ ಅರಣ್ಯದಲ್ಲಿ ಕಳೆದ ದಿನಗಳ ಬಗ್ಗೆ ಕೇಳಿ ಆಶ್ವರ್ಯ ವ್ಯಕ್ತಪಡಿಸುತ್ತಿದ್ದರೆ.

ಎಂಟು ವರ್ಷದ ಬಾಲಕ ಅರಣ್ಯದಲ್ಲಿ ಸಿಕ್ಕ ಹಣ್ಣುಗಳನ್ನು ತಿಂದು, ಹೊಳೆಯಲ್ಲಿ ಹರಿಯುತ್ತಿರುವ ನೀರು ಕುಡಿದು ಬದುಕಿ ಬಂದಿದ್ದಾನೆ.

ಟಿನೋಟೆಂಡ ಪುದು ಅರಣ್ಯದಿಂದ ಜೀವಂತವಾಗಿ ಬಂದಿರೋದು ಒಂದು ರೀತಿಯ ಪವಾಡ ಎಂದು ಸ್ಥಳೀಯ ಸಂಸದ ಪಿ. ಮುತ್ಸಾ ಮುರೊಂಬೆಡ್ಜಿ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.

ಮಗು ಮನೆಗೆ ಹೋಗುವ ಶಬ್ದ ಕೇಳುವಂತೆ ಪ್ರತಿ ರಾತ್ರಿ ಡ್ರಮ್ ಬಾರಿಸಿದ ರಕ್ಷಣಾ ಕಾರ್ಯಕರ್ತರು. ಬಾಲಕ ಕಾಡಿನಲ್ಲಿ ದಾರಿ ತಪ್ಪಿ ಐದು ದಿನಗಳ ಕಾಲ ಅಲೆದಾಡಿ ಕಾಡಿನ ನದಿ ತೀರದಲ್ಲಿ ಸುಸ್ತಾಗಿ ಬಿದ್ದಿದ್ದಾನೆ ಎಂದು ಮುರೊಂಬೆಡ್ಸಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Share This Article
Facebook Twitter Copy Link Print
Previous Article Bigg Boss ಮನೆಯಿಂದ ಹೊರಬರಲು ಹನುಮಂತ ನಿರ್ಧಾರ
Next Article children angry : ನಿಮ್ಮ ಮಕ್ಕಳು ಕೋಪಗೊಳ್ಳುತ್ತಾರೆಯೇ? ಪೋಷಕರು ಏನು ಮಾಡಬೇಕು ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖವಿದೇಶ

Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?