Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Harassment case ಹೊಸ ವರ್ಷಾಚರಣೆ ವೇಳೆ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಕೇಸ್ ದಾಖಲು
ಕರ್ನಾಟಕಪ್ರಮುಖ

Harassment case ಹೊಸ ವರ್ಷಾಚರಣೆ ವೇಳೆ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಕೇಸ್ ದಾಖಲು

Share
1 Min Read
SHARE

newsics.com

ಬೆಂಗಳೂರು: ಹೊಸ ವರ್ಷಾಚರಣೆಯ ದಿನ ಕರ್ತವ್ಯನಿರತ‌ ಸಹೋದ್ಯೋಗಿ ಯುವತಿಗೆ ಮದ್ಯಪಾನ ಮಾಡಿಸಿ ಲೈಂಗಿಕ‌ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಕಂಪನಿ ಮ್ಯಾನೇಜರ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಖಾಸಗಿ ಕಂಪನಿ ವ್ಯವಸ್ಥಾಪಕ ಹೇಮಂತ್, ಪುನೀತ್ ಹಾಗೂ ಅಜೀತ್ ಎಂಬುವವರ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಯುವತಿಗೆ ಬಲವಂತವಾಗಿ ಮದ್ಯಪಾನ ಮಾಡಿಸಿ ಲೈಂಗಿಕ ಕಿರುಕುಳ ನೀಡಲಾಗಿದೆ. ಖಾಸಗಿ ಕಂಪನಿಯ ವ್ಯವಸ್ಥಾಪಕ ಹೇಮಂತ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

ಖಾಸಗಿ ಕಂಪನಿ ಮ್ಯಾನೇಜರ್ ಹೇಮಂತ್ ಯುವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಅಲ್ಲದೇ ಯುವತಿಗೆ ಬಲವಂತವಾಗಿ ಮದ್ಯ ಕುಡಿಸಿ ಆಕೆಯ ಜತೆಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಕಾರಿನಲ್ಲಿ ಸುತ್ತಾಡಿಸಿ ಮಧ್ಯರಾತ್ರಿ ರಸ್ತೆಯಲ್ಲೇ ಬಿಟ್ಟು ಹೋಗಿದ್ದಾರೆ ಎಂದು ಯುವತಿ ದೂರು ನೀಡಿದ್ದಾಳೆ.

ಸಹೋದ್ಯೋಗಿಗಳ ಜತೆ ಸೇರಿ ಕಾರಿನಲ್ಲಿ ಸುತ್ತಾಡಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.

Parents beware! ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತನ ಜತೆ 10 ವರ್ಷದ ಬಾಲಕಿ ಪರಾರಿ, ಪೋಷಕರೇ ಎಚ್ಚರ!

Belgaum: ಗಂಡನ ಫ್ರೆಂಡ್‌ ಜತೆ ಇಬ್ಬರು ಮಕ್ಕಳ ತಾಯಿ ಪರಾರಿ

ಕಾಡಿನಲ್ಲಿ ಸಿಂಹ, ಹುಲಿ, ಆನೆಗಳ ಜೊತೆ ಒಂಟಿಯಾಗಿ 5 ದಿನ ಕಳೆದ 8 ವರ್ಷದ ಬಾಲಕ

Bigg Boss ಮನೆಯಿಂದ ಹೊರಬರಲು ಹನುಮಂತ ನಿರ್ಧಾರ

TAGGED:harassment of young colleague during New Year celebration: Case filed against three including private company manager
Share This Article
Facebook Twitter Copy Link Print
Previous Article Parents beware! ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತನ ಜತೆ 10 ವರ್ಷದ ಬಾಲಕಿ ಪರಾರಿ, ಪೋಷಕರೇ ಎಚ್ಚರ!
Next Article Naxals ready to surrender ಸಿಎಂ ಸಿದ್ದರಾಮಯ್ಯ ಕರೆಗೆ ಓಗೊಟ್ಟು ಶರಣಾಗತಿಗೆ ಸಿದ್ಧರಾದ ಮೋಸ್ಟ್ ವಾಂಟೆಡ್ ನಕ್ಸಲರು

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?