Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Naxals ready to surrender ಸಿಎಂ ಸಿದ್ದರಾಮಯ್ಯ ಕರೆಗೆ ಓಗೊಟ್ಟು ಶರಣಾಗತಿಗೆ ಸಿದ್ಧರಾದ ಮೋಸ್ಟ್ ವಾಂಟೆಡ್ ನಕ್ಸಲರು
ಕರ್ನಾಟಕಪ್ರಮುಖ

Naxals ready to surrender ಸಿಎಂ ಸಿದ್ದರಾಮಯ್ಯ ಕರೆಗೆ ಓಗೊಟ್ಟು ಶರಣಾಗತಿಗೆ ಸಿದ್ಧರಾದ ಮೋಸ್ಟ್ ವಾಂಟೆಡ್ ನಕ್ಸಲರು

Share
1 Min Read
SHARE

newsics.com

ಚಿಕ್ಕಮಗಳೂರು: ಕರ್ನಾಟಕ, ಕೇರಳ, ಆಂಧ್ರ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರು ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ.

ಕರ್ನಾಟಕ ನಕ್ಸಲ್ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ನಕ್ಸಲ್ ಜೀಶ, ಆಂಧ್ರ ಪ್ರದೇಶದ ಕೆ.ವಸಂತ, ಮಾರೆಪ್ಪ ಅರೋಲಿ ಶರಣಾಗತಿಗೆ ನಿರ್ಧರಿಸಿದ್ದು, ಮೂರು ದಿನಗಳಲ್ಲಿ ಆರು ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿದ ಎದುರು ಶರಣಾಗುವ ಸಾಧ್ಯತೆಯಿದೆ.
ಶಾಂತಿಗಾಗಿ ನಾಗರಿಕ ವೇದಿಕೆಗೆ ನಕ್ಸಲರು ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಜತೆ ನಾಗರಿಕ ವೇದಿಕೆಯ ಸದಸ್ಯರು ಚರ್ಚಿಸಿದ್ದಾರೆ. ಕಳೆದ 3 ತಿಂಗಳಿನಿಂದ ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಕಂಡುಬಂದಿದ್ದವು.

ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆ ಘನತೆಯುತವಾಗಿ ನಡೆಯಬೇಕು. ನಕ್ಸಲರ ಆತ್ಮಗೌರವಕ್ಕೆ ಧಕ್ಕೆಯಾಗಬಾರದು.

ನಕ್ಸಲರು ಹೊರಬಂದ ನಂತರ ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು. ಮುಖ್ಯವಾಹಿನಿಗೆ ಬಂದ ನಂತರ ಬೇಗನೆ ಜಾಮೀನಿನ ಮೇಲೆ ಹೊರಬರಲು ಸಹಕರಿಸುವಂತೆ ಬೇಡಿಕೆ ಇಡಲಾಗಿದೆ. ಎಲ್ಲ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯ ವ್ಯಾಪ್ತಿಗೆ ತಂದು ತ್ವರಿತ ವಿಚಾರಣೆ ಮಾಡುವಂತೆ ಕೋರಿದ್ದಾರೆ. ಶರಣಾಗುವ ನಕ್ಸಲರಿಗೆ ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಬೇಡಿಕೆಯಿಟ್ಟಿದ್ದಾರೆ.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ನಕ್ಸಲೀಯರಿಗೆ ಶರಣಾಗುವಂತೆ ಕರೆ ನೀಡಿದ್ದರು. ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದ್ದರು.
ಶರಣಾದ ನಕ್ಸಲೀಯರಿಗೆ ಹಂತ ಹಂತವಾಗಿ ಆರ್ಥಿಕ ನೆರವು, ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರ ಪುನರ್ವಸತಿಗೂ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮ ವಹಿಸಲಾಗುವುದು. ಅವರ ಮೇಲಿನ ಮೊಕದ್ದಮೆ, ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ‌ ಭರವಸೆ ನೀಡಿದ್ದರು.

Harassment case ಹೊಸ ವರ್ಷಾಚರಣೆ ವೇಳೆ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಕೇಸ್ ದಾಖಲು

Parents beware! ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತನ ಜತೆ 10 ವರ್ಷದ ಬಾಲಕಿ ಪರಾರಿ, ಪೋಷಕರೇ ಎಚ್ಚರ!

Belgaum: ಗಂಡನ ಫ್ರೆಂಡ್‌ ಜತೆ ಇಬ್ಬರು ಮಕ್ಕಳ ತಾಯಿ ಪರಾರಿ

ಕಾಡಿನಲ್ಲಿ ಸಿಂಹ, ಹುಲಿ, ಆನೆಗಳ ಜೊತೆ ಒಂಟಿಯಾಗಿ 5 ದಿನ ಕಳೆದ 8 ವರ್ಷದ ಬಾಲಕ

TAGGED:The most wanted naxals who accepted CM Siddaramaiah's call and are ready to surrender
Share This Article
Facebook Twitter Copy Link Print
Previous Article Harassment case ಹೊಸ ವರ್ಷಾಚರಣೆ ವೇಳೆ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಕೇಸ್ ದಾಖಲು
Next Article ಮದುವೆಯಾಗಿ ಕೇವಲ ಆರೇ ತಿಂಗಳು, ಶೀಲ ಶಂಕಿಸಿ ಪತ್ನಿ ಕೊಲೆಗೈದ ಪತಿ!

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?