Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗಿ ಕೇವಲ ಆರೇ ತಿಂಗಳು, ಶೀಲ ಶಂಕಿಸಿ ಪತ್ನಿ ಕೊಲೆಗೈದ ಪತಿ!
ಕರ್ನಾಟಕಪ್ರಮುಖ

ಮದುವೆಯಾಗಿ ಕೇವಲ ಆರೇ ತಿಂಗಳು, ಶೀಲ ಶಂಕಿಸಿ ಪತ್ನಿ ಕೊಲೆಗೈದ ಪತಿ!

Share
1 Min Read
SHARE

newsics.com

ಕೊಪ್ಪಳ: ಮದುವೆಯಾಗಿ ಆರು ತಿಂಗಳಲ್ಲೇ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯ ಕತ್ತು ಹಿಸುಕಿ ಕೊಂದ ಘಟನೆ ಕೊಪ್ಪಳ ಜಿಲ್ಲೆಯ ಭಾಗ್ಯನಗರದ ಜನತಾ ಕಾಲೋನಿಯಲ್ಲಿ ನಡೆದಿದೆ.

ರೇಣುಕಾ(25) ಮೃತ ಗೃಹಿಣಿ. ಪತಿ ಅನಿಲ್ ಸಂಗಟಿ ಪತ್ನಿಯನ್ನೇ ಕೊಲೆಗೈದ ಆರೋಪಿ. ಕಳೆದ ನಾಲ್ಕು ವರ್ಷಗಳ ಹಿಂದೆ ಭಾಗ್ಯನಗರದ ಅನಿಲ್ ಸಂಗಟಿ ಹಾಗೂ ಗದಗ ಜಿಲ್ಲೆಯ ತಿಮ್ಮಾಪುರದ ರೇಣುಕಾ ಮದುವೆಯಾಗಿದ್ದರು.

ಮದುವೆಯಾಗಿ ಆರು ತಿಂಗಳವರೆಗೆ ಚೆನ್ನಾಗಿಯೇ ನೋಡಿಕೊಂಡಿದ್ದ ಪತಿ ನಂತರ ನಿತ್ಯ ಕುಡಿದು ಬಂದು ಪತ್ನಿಯೊಂದಿಗೆ ಜಗಳ ಮಾಡಲು ಶುರು ಮಾಡಿದ್ದಾನೆ. ಅಲ್ಲದೇ ಬೇರೆ ಯಾರೊಂದಿಗೆ ಸಂಬಂಧ ಬೆಳೆಸಿದ್ದಿ ಎಂದು ಶೀಲ ಶಂಕಿಸಿ ಪತ್ನಿಗೆ ಬೈಯುವುದಲ್ಲದೆ ಹೊಡೆಯುವುದನ್ನು ಮಾಡಿದ್ದಾನೆ.

ಪ್ರತಿನಿತ್ಯ ಗಂಡನಿಂದ ದೈಹಿಕ, ಮಾನಸಿಕ ಕಿರುಕುಳದಿಂದ ಬೇಸತ್ತಿದ್ದ ಪತ್ನಿ ರೇಣುಕಾ ತಂದೆ-ತಾಯಿಗೆ ವಿಷಯ ತಿಳಿಸಿದ್ದಾಳೆ. ತಕ್ಷಣ ರೇಣುಕಾ ಪೋಷಕರು ಬಂದು ಕರೆದುಕೊಂಡು ಹೋಗಿದ್ದಾರೆ. ಪತ್ನಿ ತವರು ಮನೆಗೆ ಹೋದ ಬಳಿಕ ಮತ್ತೆ ಕೂಡಿ ಬಾಳೋಣ ಎಂದು ಪುಸಲಾಯಿಸಿ ಪತ್ನಿಯನ್ನು ತವರು ಮನೆಯಿಂದ ಕೊಪ್ಪಳದ ಭಾಗ್ಯನಗರಕ್ಕೆ ಕರೆದುಕೊಂಡು ಬಂದಿದ. ಗಂಡನ ಮನೆಗೆ ಬಂದ ಬಳಿಕ ಶನಿವಾರ ಸಂಜೆ ರೇಣುಕಾ ತಂದೆ-ತಾಯಿ ಜತೆ ವಿಡಿಯೋ ಕಾಲ್‌ನಲ್ಲಿ ಮಾತಾಡಿದ್ದಾಳೆ. ಆದರೆ ರಾತ್ರಿ ಅನಿಲ್ ಸಂಗಟಿ ಮತ್ತೆ ಕುಡಿದು ಬಂದು ರಾಕ್ಷಸನಂತೆ ರೇಣುಕಾ ಮೇಲೆ ಎರಗಿ ಹಲ್ಲೆ ನಡೆಸಿ ಕುತ್ತಿಗೆ ಹಿಸುಕಿದ್ದಾನೆ. ನಸುಕಿನ ಜಾವ 3 ಗಂಟೆ ಸುಮಾರಿಗೆ ತವರು ಮನೆಗೆ ಫೋನ್ ಮಾಡಿ ನಿಮ್ಮ ಮಗಳು ನೇಣುಹಾಕಿಕೊಂಡಿದ್ದಾಳೆ ಎಂದು ಗಂಡನ ಕಡೆಯವರು ತಿಳಿಸಿದ್ದಾರೆ.

ರೇಣುಕಾ ಪೋಷಕರು ಬಂದು ಮಗಳನ್ನು ನೋಡಿದಾಗ ಮಗಳು ಶವವಾಗಿದ್ದಳು. ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ. ಗಂಡನೇ ಕೊಲೆ ಮಾಡಿದ್ದಾನೆ ಎಂದು ಪೋಷಕರು ದೂರಿದ್ದಾರೆ. ಸ್ಥಳಕ್ಕೆ ಎಸ್‌ಪಿ ಡಾ ಶ್ರೀರಾಮ ಅರೆಸಿದ್ದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Harassment case ಹೊಸ ವರ್ಷಾಚರಣೆ ವೇಳೆ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಕೇಸ್ ದಾಖಲು

Naxals ready to surrender ಸಿಎಂ ಸಿದ್ದರಾಮಯ್ಯ ಕರೆಗೆ ಓಗೊಟ್ಟು ಶರಣಾಗತಿಗೆ ಸಿದ್ಧರಾದ ಮೋಸ್ಟ್ ವಾಂಟೆಡ್ ನಕ್ಸಲರು

Parents beware! ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತನ ಜತೆ 10 ವರ್ಷದ ಬಾಲಕಿ ಪರಾರಿ, ಪೋಷಕರೇ ಎಚ್ಚರ!

ಕಾಡಿನಲ್ಲಿ ಸಿಂಹ, ಹುಲಿ, ಆನೆಗಳ ಜೊತೆ ಒಂಟಿಯಾಗಿ 5 ದಿನ ಕಳೆದ 8 ವರ್ಷದ ಬಾಲಕ

Bigg Boss ಮನೆಯಿಂದ ಹೊರಬರಲು ಹನುಮಂತ ನಿರ್ಧಾರ

Na D’souza ಹಿರಿಯ ಸಾಹಿತಿ ನಾ.ಡಿಸೋಜ ಇನ್ನಿಲ್ಲ

Special monkey ಚಪಾತಿ ಮಾಡುವ, ಪಾತ್ರೆ ತೊಳೆಯುವ ರಾಣಿ ಎಲ್ಲರಿಗೂ ಅಚ್ಚುಮೆಚ್ಚು! ವೈರಲ್ ವಿಡಿಯೋ ನೋಡಿ…

Marriage effect ಮದುವೆ ಆದ್ಮೇಲೆ ಹೆಣ್ಮಕ್ಕಳು ದಪ್ಪ‌ ಆಗೋದ್ಯಾಕೆ? ತೂಕ ಹೆಚ್ವಿಸಿಕೊಳ್ಳೋದೇಕೆ?

TAGGED:character suspected her husband of murdering heronly six months of marriage
Share This Article
Facebook Twitter Copy Link Print
Previous Article Naxals ready to surrender ಸಿಎಂ ಸಿದ್ದರಾಮಯ್ಯ ಕರೆಗೆ ಓಗೊಟ್ಟು ಶರಣಾಗತಿಗೆ ಸಿದ್ಧರಾದ ಮೋಸ್ಟ್ ವಾಂಟೆಡ್ ನಕ್ಸಲರು
Next Article GOOD MORNING ಶುಭೋದಯ, ಪುಷ್ಯ ಮಾಸ ಶುಕ್ಲ ಪಕ್ಷ ಸಪ್ತಮಿ, 06-01-2025, ಸೋಮವಾರ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?