Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಉತ್ತರ ಕರ್ನಾಟಕದ ರಗಡ್ ಲುಕ್ಕಿನಲ್ಲಿ ವೈಷ್ಣವಿ ಗೌಡ
ಮನರಂಜನೆ

ಉತ್ತರ ಕರ್ನಾಟಕದ ರಗಡ್ ಲುಕ್ಕಿನಲ್ಲಿ ವೈಷ್ಣವಿ ಗೌಡ

Share
1 Min Read
SHARE

newsics.com

ಬೆಂಗಳೂರು: ಸೀತಾ ರಾಮ ಸೀರಿಯಲ್‌ ನಟಿ ವೈಷ್ಣವಿ ಗೌಡ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ಒಂದಾದ ಮೇಲೊಂದು ಫೋಟೋ ಗೊಂಚಲನ್ನು ಶೇರ್‌ ಮಾಡುತ್ತಿದ್ದಾರೆ.

ಸೀತಾ ರಾಮ ಧಾರಾವಾಹಿಯಲ್ಲಿ ಸೀತಾ ಮತ್ತು ರಾಮನ ಮದುವೆ ತಯಾರಿ ಶುರುವಾಗಿದೆ. ಈಗಾಗಲೇ ಮದುವೆಗೂ ದಿನಾಂಕ ನಿಗದಿಯಾಗಿದೆ.

ಈ ನಡುವೆ ಮದುವೆಗೂ ಮುನ್ನ ಫೋಟೋಶೂಟ್‌ನಲ್ಲಿ ಈ ಜೋಡಿ ಬಿಜಿಯಾಗಿದೆ. ಉತ್ತರ ಕರ್ನಾಟಕ ಶೈಲಿಯ ದಿರಿಸಿನಲ್ಲಿ ಸೀತಾ ಮತ್ತು ರಾಮ ಮಿಂಚಿದ್ದಾರೆ. ರಾಮ್ ಪಕ್ಕಾ ಜವಾರಿ‌ ಹೈದನಾಗಿ ಮಿಂಚಿದರೆ, ಮೂಗುತಿ ಮುತ್ತು ಚಂದ, ವಾಲೆ ಜುಮಕಿ ಗತ್ತು ಚಂದ ಎಂದು ಹಾಡು ಹೇಳುತ್ತಿದ್ದಾಳೆ ಸೀತಾ. ಅಂದರೆ ಉತ್ತರ ಕರ್ನಾಟಕದ ಹೆಣ್ಮಗಳಾಗಿ ಮಿಂಚುತ್ತಿದ್ದಾರೆ ವೈಷ್ಣವಿ ಗೌಡ.

ಈ ವಿಶೇಷ ಉಡುಗೆಯ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿರುವ ವೈಷ್ಣವಿ ಗೌಡ, ಉತ್ತರ ಕರ್ನಾಟಕದ ಖಡಕ್ ಲುಕ್ ಹೆಂಗೈತಿ ಎಂದು ಕ್ಯಾಪ್ಷನ್‌ ಹಾಕಿದ್ದರೆ. ನಿಮ್ಗೆ ಫುಲ್ ಒಪ್ತದ ರಿ ಮೇಡಂ ಇದು ಎಂದು ಕಾಮೆಂಟ್‌ ಹಾಕುತ್ತಿದ್ದಾರೆ.

ನಟಿ ಆಲಿಯಾ ಭಟ್ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್, ಕೋಟಿ ಕೋಟಿ ವೀಕ್ಷಣೆ

ಬಾಲ್ಯದ ಗೆಳತಿಯನ್ನು ಮದುವೆ ಆಗಬೇಕು, ಅದಕ್ಕೆ ಈ ಕೆಲಸ ಬೇಕೇ ಬೇಕು!

ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ

TAGGED:#seetha rama #serial #Heroin #vaishnavi gowda #north karnataka #style #dress
Share This Article
Facebook Twitter Copy Link Print
Previous Article ನಟಿ ಆಲಿಯಾ ಭಟ್ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್, ಕೋಟಿ ಕೋಟಿ ವೀಕ್ಷಣೆ
Next Article ಹವಾಮಾನದಲ್ಲಿ ಭಾರೀ ಬದಲಾವಣೆ: ರಾಜ್ಯದಲ್ಲಿ ಹೆಚ್ಚಾಯ್ತು ವೈರಲ್ ಸೋಂಕು!

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?