Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cylinder blast ಮನೆಯಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರ ಸ್ಥಿತಿ ಚಿಂತಾಜನಕ, ಮನೆ ಛಿದ್ರ ಛಿದ್ರ
ಕರ್ನಾಟಕ

Cylinder blast ಮನೆಯಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರ ಸ್ಥಿತಿ ಚಿಂತಾಜನಕ, ಮನೆ ಛಿದ್ರ ಛಿದ್ರ

Share
0 Min Read
SHARE

newsics.com

ಬೆಂಗಳೂರು: ಆನೇಕಲ್‌ನ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಸಿಲಿಂಡರ್ ಸ್ಫೋಟಕ್ಕೆ ಮನೆ ಛಿದ್ರ ಛಿದ್ರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ.

ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಛಿದ್ರ ಛಿದ್ರವಾಗಿವೆ. ಮನೆಯ ಪಕ್ಕದಲ್ಲಿದ್ದ ಹಲವು ಬೈಕ್‌ಗಳೂ ಜಖಂಗೊಂಡಿವೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತ‌ನಿಖೆ ಕೈಗೊಂಡಿದ್ದಾರೆ.

ಬೆಂಗಳೂರಲ್ಲೂ ಚೀನಾದ ಹೊಸ ವೈರಸ್ HMPV ಪತ್ತೆ, ಭಾರೀ ಅತಂಕ, ತುರ್ತು ಸಭೆ ಕರೆದ ಸಚಿವ, ಮಾರ್ಗಸೂಚಿ ಪ್ರಕಟ ಸಾಧ್ಯತೆ

Bengaluru ಇಬ್ಬರು‌ ಮಕ್ಕಳನ್ನು ಕೊಂದು ತಂದೆ, ತಾಯಿ ಆತ್ಮಹ*ತ್ಯೆ

ಮದುವೆಯಾಗಿ ಕೇವಲ ಆರೇ ತಿಂಗಳು, ಶೀಲ ಶಂಕಿಸಿ ಪತ್ನಿ ಕೊಲೆಗೈದ ಪತಿ!

Harassment case ಹೊಸ ವರ್ಷಾಚರಣೆ ವೇಳೆ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಮ್ಯಾನೇಜರ್ ಸೇರಿ ಮೂವರ ವಿರುದ್ಧ ಕೇಸ್ ದಾಖಲು

TAGGED:Cylinder explosion in the house: The condition of both is criticalthe house is torn apart
Share This Article
Facebook Twitter Copy Link Print
Previous Article Bengaluru ಇಬ್ಬರು‌ ಮಕ್ಕಳನ್ನು ಕೊಂದು ತಂದೆ, ತಾಯಿ ಆತ್ಮಹ*ತ್ಯೆ
Next Article Guide lines ಬೆಂಗಳೂರಲ್ಲಿ HMPV ಎರಡು ಪ್ರಕರಣ ಪತ್ತೆ ಬೆನ್ನಲ್ಲೇ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ, ಗೈಡ್‌ ಲೈನ್ಸ್‌ನಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?