Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಶೀಘ್ರ ಸಂಚಾರ
Uncategorized

ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಶೀಘ್ರ ಸಂಚಾರ

Share
1 Min Read
SHARE

newsics.com

ನವದೆಹಲಿ: ಹೊಸ ಸರ್ಕಾರದಲ್ಲೂ ರೈಲ್ವೆ ಸಚಿವರಾಗಿಯೇ ಮುಂದುವರಿದಿರುವ ಅಶ್ವಿನಿ ವೈಷ್ಣವ್ ಅವರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ದೇಶಾದ್ಯಂತ ವಂದೇ ಭಾರತ್ ಎಕ್ಸ್‌ಪ್ರೆಸ್‌ ಪ್ರೀಮಿಯಂ ಸೆಮಿ-ಹೈಸ್ಪೀಡ್ ರೈಲಾಗಿ ಯಶಸ್ವೀ ಸಂಚಾರ ನಡೆಸುತ್ತಿದೆ. ಇದಕ್ಕೆ ಪ್ರಯಾಣಿಕರಿಂದಲೂ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನೆರಡು ತಿಂಗಳಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಸಂಚಾರ ಆರಂಭಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

https://x.com/ani_digital/status/1802030515924455517?ref_src=twsrc%5Etfw%7Ctwcamp%5Etweetembed%7Ctwterm%5E1802030515924455517%7Ctwgr%5E75aa34f09a9aa3860d17454ea29cd1e22fe22c58%7Ctwcon%5Es1_&ref_url=https%3A%2F%2Fwww.prajavani.net%2Fnews%2Findia-news%2Findias-first-vande-bharat-sleeper-trains-will-be-on-track-within-2-months-says-vaishnaw-2848329

‘ವಂದೇ ಭಾರತ್ ಸ್ವೀಪ‌ರ್ ರೈಲಿನ ರೈಲುಸೆಟ್ ಅನ್ನು ಪೂರ್ಣಗೊಳಿಸುವ ಕೆಲಸವು ಭರದಿಂದ ಸಾಗುತ್ತಿದೆ. ಮೊದಲ ರೈಲು ಎರಡು ತಿಂಗಳೊಳಗೆ ಟ್ರ್ಯಾಕ್‌ಗೆ ಬರಲಿದೆ. ಎಲ್ಲಾ ತಾಂತ್ರಿಕ ಕೆಲಸಗಳು ಕೊನೆಯ ಹಂತದಲ್ಲಿವೆ. ರೈಲುಸೆಟ್ ಅನ್ನು ಬಿಇಎಂಎಲ್ ಲಿಮಿಟೆಡ್ ತನ್ನ ಬೆಂಗಳೂರಿನ ಘಟಕದಲ್ಲಿ ತಯಾರಿಸಿದೆ. ಬಹುನಿರೀಕ್ಷಿತ ವಂದೇ ಭಾರತ್ ಸ್ಟೀಪರ್ ಕೋಚ್ ರೈಲು ಜಾಗತಿಕ ಮಾನದಂಡಗಳನ್ನು ಹೊಂದಿದ್ದು, ಪ್ರಯಾಣಿಕರಿಗೆ ಉತ್ತಮ ಸೌಕರ್ಯಗಳನ್ನು ನೀಡುತ್ತದೆ’ ಎಂದು ಅವರು ಹೇಳಿದ್ದಾರೆ.

ವಂದೇ ಭಾರತ್ ಸ್ವೀಪರ್ ಟ್ರೇನ್ ಅನ್ನು ಉನ್ನತ ದರ್ಜೆಯ ಆಸ್ಟೆನಿಟಿಕ್ ಸ್ಪೇನ್‌ಲೆಸ್ ಸ್ಟೀಲ್‌ನಿಂದ ತಯಾರಿಸಲಾಗಿದೆ. ಕ್ರಾಶ್ ಬಫರ್‌ಗಳನ್ನು ಅಳವಡಿಸಲಾಗಿದೆ. ಅತ್ಯಂತ ಸುರಕ್ಷಿತ ಮಾನದಂಡಗಳನ್ನು ಈ ರೈಲಿನಲ್ಲಿ ಅಳವಡಿಸಲಾಗಿದೆ. ಅಗ್ನಿ ನಿರೋಧಕ ಸಾಮರ್ಥ್ಯದ ಪರಿಕರಗಳನ್ನು ಬಳಸಲಾಗಿದೆ ಎಂದಿದ್ದಾರೆ.ಬಿಇಎಂಎಲ್ ರೈಲಿನ ಒಳವಿನ್ಯಾಸ, ಸ್ಟೀಪರ್ ಕೋಚ್ ಮತ್ತು ಹೊರ ವಿನ್ಯಾಸಗಳನ್ನು ಮಾಡಿದ್ದು, ಆಕರ್ಷಣೆ ಮತ್ತು ಕ್ರಿಯಾತ್ಮಕತೆ ಎರಡಕ್ಕೂ ಅವಕಾಶ ನೀಡಲಾಗಿದೆ ಎಂದರು.

TAGGED:#Passengers #India's First Vande Bharat Sleeper Train #tranck #two months #india #ashwini vaishnav #ವಂದೇ ಭಾರತ್ #ಸ್ಲೀಪರ್ #ರೈಲು
Share This Article
Facebook Twitter Copy Link Print
Previous Article 80 ವರ್ಷದ ಅಜ್ಜನಿಗೆ 22 ವರ್ಷದ ಯುವತಿ ಮೇಲೆ ಪ್ರೀತಿ, ಸಂಸಾರ ಶುರು!
Next Article ಐರ್ಲೆಂಡ್ ವಿರುದ್ಧ ಪ್ರಯಾಸದ ಗೆಲುವು; ಟಿ20 ವಿಶ್ವಕಪ್‌ನಿಂದ ಪಾಕ್ ನಿರ್ಗಮನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?