Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳದಲ್ಲೂ ತಿರುಪತಿ ಮಾದರಿ ಕ್ಯು ವ್ಯವಸ್ಥೆ: ಹೊಸ ಸಂಕೀರ್ಣ ಮಂಗಳವಾರ ಉದ್ಘಾಟನೆ
ಕರ್ನಾಟಕಪ್ರಮುಖ

ಧರ್ಮಸ್ಥಳದಲ್ಲೂ ತಿರುಪತಿ ಮಾದರಿ ಕ್ಯು ವ್ಯವಸ್ಥೆ: ಹೊಸ ಸಂಕೀರ್ಣ ಮಂಗಳವಾರ ಉದ್ಘಾಟನೆ

Share
1 Min Read
SHARE

newsics.com

ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯು ವ್ಯವಸ್ಥೆ ಜಾರಿಗೆ ತರಲಾಗಿದ್ದು. ನೂತನ ಸಂಕಿರ್ಣವನ್ನು ಜನವರಿ 7ರಂದು ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸಲಿದ್ದಾರೆ.

ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಧರ್ಮಸ್ಥಳದ ಹೇಮಾವತಿ ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸುವರು.

2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 16 ವಿಶಾಲ ಸಭಾಭವನಗಳಲ್ಲಿ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ. ಪ್ರತಿ ಸಭಾಭವನದಲ್ಲಿ 600-800 ಮಂದಿ ವಿಶ್ರಾಂತಿ ಪಡೆಯಲು ಅವಕಾಶವಿದೆ.

ಭವನಗಳಲ್ಲಿ ಮಕ್ಕಳ ಆರೈಕೆ ಕೊಠಡಿ, ಶೌಚಗೃಹ, ಕ್ಯಾಂಟೀನ್‌ ಸೌಲಭ್ಯವೂ ಇದೆ. ಅಲ್ಲಲ್ಲಿ ಸೂಚನಾ ಫಲಕ ಹಾಗೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪ್ರವೇಶ ದ್ವಾರದ ಎದುರು ಧರ್ಮಸ್ಥಳದ ಇತಿಹಾಸ ಮತ್ತು ಪರಂಪರೆ ಬಿಂಬಿಸುವ ಆಕರ್ಷಕ ಕಲಾಕೃತಿಗಳನ್ನು ಅಳವಡಿಸಲಾಗಿದೆ. ತುರ್ತು ಪ್ರಕಟಣೆಗಳು ಮತ್ತು ಸುರಕ್ಷತಾ ಸೂಚನೆಗಳನ್ನು ತಿಳಿಸಲು ಭವನದಲ್ಲಿ 263 ಸ್ಪೀಕರ್‌ ಮತ್ತು 54 ಆಂಪ್ಲಿಫೈಯರ್‌ಗಳನ್ನು ಅಳವಡಿಸಲಾಗಿದೆ. 650 ಕಿಲೋವ್ಯಾಟ್‌ಗಳ ಸೌರ ಫಲಕಗಳನ್ನು ಅಳವಡಿಸಲಾಗಿದ್ದು, ಇದು ವಿದ್ಯುತ್ ಉತ್ಪಾದಿಸುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ, ಪೊಲೀಸರಿಂದ ಡಿ ಬಾಸ್‌ಗೆ ಶಾಕ್

ಚಿನ್ನದ ರೀತಿಯಲ್ಲೇ ಬೆಳ್ಳಿಗೂ ಹಾಲ್‌ಮಾರ್ಕ್ ಅಳವಡಿಸಲು ಕೇಂದ್ರ ಸರ್ಕಾರ ಚಿಂತನೆ: ಸಚಿವ ಪ್ರಹ್ಲಾದ್ ಜೋಶಿ

ನಕ್ಸಲರಿಂದ ಸೇನಾ ವಾಹನ ಸ್ಫೋಟ: 9 ಸಿಆರ್‌ಪಿಎಫ್ ಯೋಧರು ಹುತಾತ್ಮ

ಹೃದಯಾಘಾತದಿಂದ ತರಗತಿಯಲ್ಲೇ ಮೃತಪಟ್ಟ ಮೂರನೇ ತರಗತಿ ವಿದ್ಯಾರ್ಥಿನಿ

Guide lines ಬೆಂಗಳೂರಲ್ಲಿ HMPV ಎರಡು ಪ್ರಕರಣ ಪತ್ತೆ ಬೆನ್ನಲ್ಲೇ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ, ಗೈಡ್‌ ಲೈನ್ಸ್‌ನಲ್ಲೇನಿದೆ?

TAGGED:Tirupati model Q system at Dharamsthal too: New complex inaugurated tomorrow
Share This Article
Facebook Twitter Copy Link Print
Previous Article HMPV in India ಹೊಸ ವೈರಸ್ ಅಲ್ಲ, ಭಯಪಡಬೇಡಿ; ಆರೋಗ್ಯ ಸಚಿವ ಜೆ.ಪಿ. ನಡ್ಡಾ
Next Article Aero India ಬೆಂಗಳೂರಲ್ಲಿ ಫೆಬ್ರವರಿ 10ರಿಂದ 14ರವರೆಗೆ ಏರೋ ಇಂಡಿಯಾ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?