Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋಲ್ಕತ್ತಾದಿಂದ ಬೆಂಗಳೂರಿನತ್ತ ಚಾಲಕ ರಹಿತ ರೈಲು …Metro ಪ್ರಯಾಣಿಕರಿಗೆ ಗುಡ್ ನ್ಯೂಸ್:
ಕರ್ನಾಟಕ

ಕೋಲ್ಕತ್ತಾದಿಂದ ಬೆಂಗಳೂರಿನತ್ತ ಚಾಲಕ ರಹಿತ ರೈಲು …Metro ಪ್ರಯಾಣಿಕರಿಗೆ ಗುಡ್ ನ್ಯೂಸ್:

Share
1 Min Read
SHARE

newsics.com

ಬೆಂಗಳೂರು : ನಮ್ಮ ಮೆಟ್ರೋ ಬಹುನಿರೀಕ್ಷಿತ ಹಳದಿ ಮಾರ್ಗದಲ್ಲಿ ಸಂಚಾರ ಮಾಡಲಿರುವ ರೈಲು ಕೊಲ್ಕತ್ತಾದ ಟಿಟಾಘರ್ನಿಂದ ಬೆಂಗಳೂರಿನತ್ತ ಹೊರಟಿದೆ.

ಆರ್ವಿ ರೋಡ್ ಟು ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ಈ ರೈಲು ಸಂಚಾರ ಮಾಡಲಿದೆ. ಕೊಲ್ಕತ್ತಾದ ಟಿಟಾಘರ್ನಲ್ಲಿ ಆತ್ಮ ನಿರ್ಭರ ಭಾರತದ ಅಡಿಯಲ್ಲಿ ತಯಾರಿಸಲಾಗಿದೆ.

ಹಳದಿ ಮಾರ್ಗಕ್ಕೆ ರೈಲು ಸೆಟ್‌ ಪೂರೈಕೆಗೆ ಬಿಎಂಆರ್‌ಸಿಎಲ್ ಅಧಿಕಾರಿಗಳ ಸಮ್ಮುಖದಲ್ಲಿ ಇಂದು ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ

ಇನ್ನು 15 ದಿನದಲ್ಲಿ ಬೆಂಗಳೂರಿನ ಹೆಬ್ಬಗೋಡಿ ಡ್ರೈವರ್ ಲೆಸ್ ರೈಲು ತಲುಪಲಿದೆ. ಆ ಮೂಲಕ ಹಳದಿ ಮಾರ್ಗದ ಉದ್ಘಾಟನೆಗೆ ಕಾಯುತ್ತಿದ್ದವರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ

Share This Article
Facebook Twitter Copy Link Print
Previous Article HMPV ವೈರಸ್ಗೆ ಚಿಕ್ಕ ಮಕ್ಕಳೇ ಯಾಕೆ ಟಾರ್ಗೆಟ್?
Next Article Four Children Birth ಮಂಗಳೂರಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?