Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Justin Trudeau resigns ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ
ಪ್ರಮುಖವಿದೇಶ

Justin Trudeau resigns ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

Share
1 Min Read
SHARE

newsics.com

ಒಟ್ಟಾವಾ: ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಮತ್ತು ಕಡಿಮೆ ಸಾರ್ವಜನಿಕ ಅಭಿಪ್ರಾಯಗಳ ನಡುವೆ ಭಾರತದ ಕಡು ವಿರೋಧಿ ಎಂದು ಗುರುತಿಸಿಕೊಂಡಿರುವ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೋಮವಾರ ರಾಜೀನಾಮೆ ನೀಸಿದ್ದಾರೆ.

ಲಿಬರಲ್ ಪಕ್ಷದ ನಾಯಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. 2015 ರಿಂದ ಟ್ರುಡೊ ಕೆನಡಾದ ಪ್ರಧಾನ ಮಂತ್ರಿಯಾಗಿದ್ದರು.

ಹೊಸ ನಾಯಕತ್ವದ ವಿಷಯಗಳ ಬಗ್ಗೆ ನಿರ್ಧರಿಸುವ ಲಿಬರಲ್ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯು ಈ ವಾರ ಸಭೆ ನಡೆಸಲು ಯೋಜಿಸಿದೆ ಎಂದು ವರದಿಯಾಗಿದೆ.

ಸದ್ಯ ಪಕ್ಷಕ್ಕೆ ಎರಡು ಆಯ್ಜೆಗಳಿದ್ದು, ರಾಷ್ಟ್ರೀಯ ಸಭೆಯ ಶಿಫಾರಸಿನ ಮೇರೆಗೆ ಹಂಗಾಮಿ ನಾಯಕನನ್ನು ನೇಮಿಸುವುದು ಅಥವಾ ಸಂಕ್ಷಿಪ್ತ ನಾಯಕತ್ವ ಸ್ಪರ್ಧೆಯನ್ನು ನಡೆಸುವುದಾಗಿದೆ. ನಾಯಕತ್ವದ ಸ್ಪರ್ಧೆಯು ಗವನರ್ರ-ಜನರಲ್ ಮೇರಿ ಸೈಮನ್ ಸಂಸತ್ತನ್ನು ಮುಂದೂಡುವಂತೆ ಪ್ರಧಾನಿ ವಿನಂತಿಸಬೇಕಾಗುತ್ತದೆ, ಇದು ಸಾಂವಿಧಾನಿಕ ತಜ್ಞರು ಹೇಳುವಂತೆ ಖಾತರಿಯಿಲ್ಲ ಎಂದು ಗ್ಲೋಬ್ ಪತ್ರಿಕೆ ವರದಿ ಮಾಡಿದೆ.

Four Children Birth ಮಂಗಳೂರಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

HMPV ವೈರಸ್ಗೆ ಚಿಕ್ಕ ಮಕ್ಕಳೇ ಯಾಕೆ ಟಾರ್ಗೆಟ್?

TAGGED:Canadian Prime Minister Justin Trudeau resigns
Share This Article
Facebook Twitter Copy Link Print
Previous Article weight loss : ಅನ್ನ ತಿನ್ನುವ ಮೂಲಕ ತೂಕ ಇಳಿಸಬಹುದು.. ಹೇಗೆ ನೋಡಿ…
Next Article ನಡುಗುವ ಕೈಗಳು, ತೊದಲು ಮಾತು.. ನಟ ವಿಶಾಲ್ಗೆ ಅನಾರೋಗ್ಯ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?