Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Aero India ಬೆಂಗಳೂರಲ್ಲಿ ಫೆಬ್ರವರಿ 10ರಿಂದ 14ರವರೆಗೆ ಏರೋ ಇಂಡಿಯಾ
ಕರ್ನಾಟಕದೇಶಪ್ರಮುಖ

Aero India ಬೆಂಗಳೂರಲ್ಲಿ ಫೆಬ್ರವರಿ 10ರಿಂದ 14ರವರೆಗೆ ಏರೋ ಇಂಡಿಯಾ

Share
1 Min Read
SHARE

newsics.com

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದ್ದು, ಈ ಬಾರಿಯ ವೈಮಾನಿಕ ಪ್ರದರ್ಶನ ‘ಕೋಟಿ ಅವಕಾಶಗಳ ಪಥ’ ಎನ್ನುವ ಧ್ಯೇಯ ಹೊಂದಿದೆ.

ಎಕ್ಸ್‌ನಲ್ಲಿ ಏರೋ ಇಂಡಿಯಾ ಮಾಹಿತಿ ಹಂಚಿಕೊಂಡಿದ್ದು, ಏರೋ ಇಂಡಿಯಾ 2025 – ವಾಯು ಶಕ್ತಿಯ ಮಹಾ ಪ್ರದರ್ಶನಕ್ಕೆ ವೇದಿಕೆ ಸಿದ್ಧವಾಗಿದೆ.

ಮುಂಬರುವ ಫೆಬ್ರವರಿ 10ರಿಂದ 14ರವರೆಗೆ ಏರೋ ಇಂಡಿಯಾ ಏರ್ ಶೋ ನಡೆಯಲಿದೆ.

ಭಾರತದ ಅತ್ಯಾಧುನಿಕ ತಂತ್ರಜ್ಞಾನ, ವಾಯುಪಡೆಯ ಶಕ್ತಿ ಮತ್ತು ನಮ್ಮ ರಾಷ್ಟ್ರದ ಭದ್ರತೆಗೆ ಸಮರ್ಪಿತವಾದ ಶಕ್ತಿಯನ್ನು ಪ್ರದರ್ಶಿಸುವ ವಿಸ್ಮಯಕಾರಿ ಮತ್ತು ಜಾಗತಿಕವಾಗಿ ಆಕರ್ಷಿಸುವ ಏರ್ ಶೋಗೆ ಸಾಕ್ಷಿಯಾಗಿ! ಈ ಕಾರ್ಯಕ್ರಮವು ತಂತ್ರಜ್ಞಾನ ಮತ್ತು ರಕ್ಷಣೆಯಲ್ಲಿ ಭಾರತ ಎಷ್ಟು ಮುಂದುವರಿದಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. ವಿಜ್ಞಾನ ಮತ್ತು ಶಾಂತಿಯ ಈ ಭವ್ಯ ಪ್ರದರ್ಶನವನ್ನು ತಪ್ಪಿಸಿಕೊಳ್ಳಬೇಡಿ ಎಂಬುದಾಗಿ ಮನವಿ ಮಾಡಿದೆ.

ಈ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರು https://www.aeroindia.gov.in/visitor-registration ಲಿಂಕ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ.

https://x.com/DDChandanaNews/status/1876230661272650213?t=tgizMoJTx7jX27_Iw2fHzQ&s=19

ಧರ್ಮಸ್ಥಳದಲ್ಲೂ ತಿರುಪತಿ ಮಾದರಿ ಕ್ಯು ವ್ಯವಸ್ಥೆ: ಹೊಸ ಸಂಕೀರ್ಣ ಮಂಗಳವಾರ ಉದ್ಘಾಟನೆ

weight loss : ಅನ್ನ ತಿನ್ನುವ ಮೂಲಕ ತೂಕ ಇಳಿಸಬಹುದು.. ಹೇಗೆ ನೋಡಿ…

ನಿಮ್ಮ ದೇಹದಲ್ಲಿ ಅಪಾಯಕಾರಿ HMPV ವೈರಸ್ ಇದೆ ಎಂದು ಈ ರೋಗಲಕ್ಷಣಗಳು ಸೂಚಿಸುತ್ತವೆ

ನಡುಗುವ ಕೈಗಳು, ತೊದಲು ಮಾತು.. ನಟ ವಿಶಾಲ್ಗೆ ಅನಾರೋಗ್ಯ

TAGGED:Aero India from February 10 to 14 in Bangalore
Share This Article
Facebook Twitter Copy Link Print
Previous Article ಧರ್ಮಸ್ಥಳದಲ್ಲೂ ತಿರುಪತಿ ಮಾದರಿ ಕ್ಯು ವ್ಯವಸ್ಥೆ: ಹೊಸ ಸಂಕೀರ್ಣ ಮಂಗಳವಾರ ಉದ್ಘಾಟನೆ
Next Article Stock Market Panic HMPV ಆತಂಕ: ಷೇರುಪೇಟೆ ತಲ್ಲಣ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?