Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜುಲೈ 22ಕ್ಕೆ ಕೇಂದ್ರ ಬಜೆಟ್‌ ಮಂಡನೆ ಸಾಧ್ಯತೆ, ದಾಖಲೆ‌ ಮುರಿಯಲು ನಿರ್ಮಲಾ ಸೀತಾರಾಮನ್ ಸಜ್ಜು
ದೇಶ

ಜುಲೈ 22ಕ್ಕೆ ಕೇಂದ್ರ ಬಜೆಟ್‌ ಮಂಡನೆ ಸಾಧ್ಯತೆ, ದಾಖಲೆ‌ ಮುರಿಯಲು ನಿರ್ಮಲಾ ಸೀತಾರಾಮನ್ ಸಜ್ಜು

Share
1 Min Read
SHARE

newsics.com

ನವದೆಹಲಿ: ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದ್ದು, ಹೊಸ ಸರ್ಕಾರದ ಬಜೆಟ್ ಅಧಿವೇಶನ ಜುಲೈ 22 ರಿಂದ ಆಗಸ್ಟ್ 9ರವರೆಗೆ ನಡೆಯುವ ಸಾಧ್ಯತೆ ಇದೆ.

ಪ್ರಸಕ್ತ ಹಣಕಾಸು ವರ್ಷದ ಬಜೆಟ್ ಅಂದರೆ ಕೇಂದ್ರ ಬಜೆಟ್ 2024-25ರ ಮಂಡನೆ ಜುಲೈ 22ಕ್ಕೆ ನಡೆಯುವ ಸಾಧ್ಯತೆ ಇದೆ ಎಂದು ಸಂಸತ್ ಮೂಲಗಳನ್ನು ವರದಿ ಮಾಡಿದೆ.

ಈ ಅಧಿವೇಶನದಲ್ಲಿ, ಕೆಳಮನೆಯ ಹೊಸ ಸದಸ್ಯರು ಪ್ರಮಾಣವಚನ ಸ್ವೀಕರಿಸುತ್ತಾರೆ ಮತ್ತು ಸ್ಪೀಕರ್ ಆಯ್ಕೆಯಾಗುತ್ತಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಮುಂದಿನ ಐದು ವರ್ಷಗಳ ಹೊಸ ಸರ್ಕಾರದ ಮಾರ್ಗಸೂಚಿಯನ್ನು ರೂಪಿಸುವ ಸಾಧ್ಯತೆಯಿದೆ.

ಮೊದಲ ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ನಾಯಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸದನದ ಸ್ಪೀಕರ್ ಅವರನ್ನು ಆಯ್ಕೆ ಮಾಡಲಾಗುತ್ತದೆ.

ನಿರ್ಮಲಾ ಸೀತಾರಾಮನ್ ಅವರು ಜೂನ್ 12 ರಂದು ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿ ಸತತ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡರು. ಅದೇ ದಿನ ಕೇಂದ್ರ ಬಜೆಟ್ 2024-25ಕ್ಕೆ ಅಗತ್ಯ ತಯಾರಿ ಶುರು ಮಾಡಲಾಗಿದೆ. ಬಜೆಟ್‌ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಭಾರತದ ಆರ್ಥಿಕತೆಗೆ ಪೂರಕವಾಗಿ, ಮೋದಿ ಅವರ ಮುನ್ನೋಟದಂತೆ ಬಜೆಟ್ ಸಿದ್ಧವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ, ಸತತ 6 ಬಜೆಟ್ ಮಂಡಿಸಿದ್ದ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ನಿರ್ಮಲಾ ಸೀತಾರಾಮನ್ ಅವರು ಈ ಬಾರಿ ಮುರಿಯಲಿದ್ದಾರೆ. ಸತತ ಏಳು ಬಾರಿ ಕೇಂದ್ರ ಬಜೆಟ್ ಮಂಡಿಸಿದ ಮೊದಲ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!

ದೇಶದ ಮೊದಲ ವಂದೇ ಭಾರತ್ ಸ್ವೀಪರ್ ಕೋಚ್ ರೈಲು ಶೀಘ್ರ ಸಂಚಾರ

ಹವಾಮಾನದಲ್ಲಿ ಭಾರೀ ಬದಲಾವಣೆ: ರಾಜ್ಯದಲ್ಲಿ ಹೆಚ್ಚಾಯ್ತು ವೈರಲ್ ಸೋಂಕು!

TAGGED:#Nirmala Sitharaman #Union Budget #Parliament #July 22 #India #minister #newsics #ನಿರ್ಮಲಾ ಸೀತಾರಾಮನ್
Share This Article
Facebook Twitter Copy Link Print
Previous Article ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!
Next Article ಹುಡುಗಿ ವೇಷದಲ್ಲಿದ್ದಾಗ ತುಂಬಾ ಮುಜುಗರ ಆಗ್ತಿತ್ತು‌… ಎಲ್ಲರೂ ಅದನ್ನೇ ನೋಡ್ತಿದ್ರು…!

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?