Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Earthquakes ಟಿಬೆಟ್‌ನಲ್ಲಿ ಸರಣಿ ಭೂಕಂಪ: 53ಕ್ಕೂ ಹೆಚ್ಚು ಜನ ಬಲಿ, ಭಾರತದಲ್ಲೂ ಕಂಪನ ಅನುಭವ
ದೇಶಪ್ರಮುಖವಿದೇಶ

Earthquakes ಟಿಬೆಟ್‌ನಲ್ಲಿ ಸರಣಿ ಭೂಕಂಪ: 53ಕ್ಕೂ ಹೆಚ್ಚು ಜನ ಬಲಿ, ಭಾರತದಲ್ಲೂ ಕಂಪನ ಅನುಭವ

Share
1 Min Read
SHARE

newsics.com
ಟಿಬೆಟ್‌ನಲ್ಲಿ ಆರು ಸರಣಿ ಭೂಕಂಪನಗಳು ಸಂಭವಿಸಿದ ಪರಿಣಾಮ ಒಟ್ಟು 53ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.

7.1 ತೀವ್ರತೆಯ ಭೂಕಂಪನವೂ ಸೇರಿದಂತೆ ಒಟ್ಟೊಟ್ಟಿಗೆ ಟಿಬೆಟ್‌ನಲ್ಲಿ ಒಟ್ಟು ಆರು ಭೂಕಂಪಗಳು ಸಂಭವಿಸಿವೆ.

ಈ ಭೂಕಂಪನದ ಪರಿಣಾಮ ಭಾರತದ ಮೇಲೂ ಆಗಿದ್ದು, ಭಾರತ, ನೇಪಾಳ ಭೂತಾನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಸ್ಥಳೀಯ ವರದಿಗಳನ್ನು ಆಧರಿಸಿ ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದ್ದು, ಈ ದುರಂತದಲ್ಲಿ ಒಟ್ಟು 53 ಜನ ಸಾವನ್ನಪ್ಪಿದ್ದಾರೆ. ಟಿಬೇಟಿಯನ್ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ ಎಂದು ಚೀನಾದ ನ್ಯೂಸ್ ಏಜೆನ್ಸಿ ಕ್ಸಿನ್ಹುವಾ ವರದಿ ಮಾಡಿದೆ.

ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ.
ಚೀನಾದ ಮಾಧ್ಯಮಗಳ ಪ್ರಕಾರ, ಭೂಕಂಪ ಸಂಭವಿಸಿದ ಸ್ಥಳಗಳಲ್ಲಿ ಹಲವು ಕಟ್ಟಡಗಳು ಕುಸಿದಿವೆ, ಟಿಬೆಟ್‌ನ ಡಿಂಗ್ರಿ ಕೌಂಟಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಬಲವಾದ ಕಂಪನಗಳನ್ನು ಅನುಭವಿಸಿವೆ.

ಇದರ ಪರಿಣಾಮ ಭಾರತ ಕೆಲ ಪ್ರದೇಶಗಳಲ್ಲೂ ಅನುಭವಕ್ಕೆ ಬಂದಿವೆ. ದೆಹಲಿ ಎನ್‌ಸಿಆರ್ ಮತ್ತು ಬಿಹಾರದ ರಾಜಧಾನಿ ಪಾಟ್ನಾ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಮತ್ತು ರಾಜ್ಯದ ಉತ್ತರ ಭಾಗದ ಅನೇಕ ಸ್ಥಳಗಳಲ್ಲಿ ಬಲವಾದ ಕಂಪನಗಳು ಸಂಭವಿಸಿವೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲೂ ಭೂಕಂಪನದ ಅನುಭವವಾಗಿದೆ.

ಧರ್ಮಸ್ಥಳದಲ್ಲೂ ತಿರುಪತಿ ಮಾದರಿ ಕ್ಯು ವ್ಯವಸ್ಥೆ: ಹೊಸ ಸಂಕೀರ್ಣ ಮಂಗಳವಾರ ಉದ್ಘಾಟನೆ

TAGGED:Series of earthquakes in Tibet: more than 53 deadtremors felt in India too
Share This Article
Facebook Twitter Copy Link Print
Previous Article Earthquake ಬೆಳ್ಳಂಬೆಳಗ್ಗೆ ಟಿಬೆಟ್ ನಲ್ಲಿ ಭೀಕರ ಭೂಕಂಪನಕ್ಕೆ 53 ಮಂದಿ ಬಲಿ
Next Article ಯುವತಿಗೆ ಮದ್ಯ ಕುಡಿಸಿ ಅತ್ಯಾಚಾರ ಆರೋಪ : ಬಿಜೆಪಿ ಮುಖಂಡನ ವಿರುದ್ಧ FIR ದಾಖಲು

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?