Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Highest women voters ಇದೇ ಮೊದಲು… ರಾಜ್ಯದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!
ಕರ್ನಾಟಕಪ್ರಮುಖ

Highest women voters ಇದೇ ಮೊದಲು… ರಾಜ್ಯದಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ.

ರಾಜ್ಯ ಮುಖ್ಯ ಚುನಾವಣಾ ಕಚೇರಿಯು ಪ್ರಸಕ್ತ 2025 ರ ಅಂತಿಮ ಪರಿಷ್ಕೃತ ಮತದಾರರ ಪಟ್ಟಿಯಿಂದ ಈ‌ ಮಾಹಿತಿ ಬಹಿರಂಗವಾಗಿದೆ.

ಚುನಾವಣಾ ಆಯೋಗದ ಮಾಹಿತಿಯಂತೆ, ರಾಜ್ಯದಲ್ಲಿ ಒಟ್ಟು 5.52 ಕೋಟಿ ಮಂದಿ ಮತದಾನದ ಹಕ್ಕು ಹೊಂದಿದ್ದು, ಈ ಪೈಕಿ 2.75 ಕೋಟಿ ಪುರುಷರು ಮತ್ತು 2.76 ಕೋಟಿ ಮಹಿಳೆಯರಿದ್ದಾರೆ.

31 ಜಿಲ್ಲೆಗಳ ಪೈಕಿ 26 ಜಿಲ್ಲೆಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರು, ಕಲಬುರಗಿ, ಬೀದರ್, ಹಾವೇರಿ, ವಿಜಯಪುರದಲ್ಲಿ ಪುರುಷ ಮತದಾರರು ಹೆಚ್ಚಾಗಿದ್ದಾರೆ. ಹೊಸದಾಗಿ ಸೇರ್ಪಡೆಯಾದ ಪಟ್ಟಿಯಲ್ಲಿ 30,999 ಪುರುಷ ಮತದಾರರು, 72,754 ಮಹಿಳಾ ಮತದಾರರು ಸೇರಿದಂತೆ ಒಟ್ಟು 1,03,776 ಮತದಾರರು ಮತದಾನದ ಹಕ್ಕು ಪಡೆದಿದ್ದಾರೆ.

18-19 ವರ್ಷದ ಯುವ ಮತದಾರರ ಸಂಖ್ಯೆಯು 8,02,423ರಷ್ಟು ಹೊಂದಿದೆ. ಕರಡು ಪಟ್ಟಿಗೆ ಹೋಲಿಸಿದರೆ ಪಟ್ಟಿಯಲ್ಲಿ 1,21,226 ಮತದಾರರು ಹೆಚ್ಚಳವಾಗಿದ್ದರೆ 85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರ ಸಂಖ್ಯೆಯ 6,36,551, 100 ವರ್ಷಕ್ಕಿಂತ ಮೇಲ್ಪಟ್ಟ ಮತದಾರರ ಸಂಖ್ಯೆ 22,552 ಆಗಿದ್ದು, ಅಂಗವಿಕಲ ಮತದಾರರ ಸಂಖ್ಯೆ 6,28,554 ಇದ್ದಾರೆ ಎಂದು ಚುನಾವಣಾ ಕಚೇರಿ ಮಾಹಿತಿ ನೀಡಿದೆ.

Sugar prices hike ಶೀಘ್ರವೇ ಸಕ್ಕರೆ‌ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ

ಯುವತಿಗೆ ಮದ್ಯ ಕುಡಿಸಿ ಅತ್ಯಾಚಾರ ಆರೋಪ : ಬಿಜೆಪಿ ಮುಖಂಡನ ವಿರುದ್ಧ FIR ದಾಖಲು

weight loss : ಅನ್ನ ತಿನ್ನುವ ಮೂಲಕ ತೂಕ ಇಳಿಸಬಹುದು.. ಹೇಗೆ ನೋಡಿ…

TAGGED:This is the first time... women voters are more than men in the state!
Share This Article
Facebook Twitter Copy Link Print
Previous Article Sugar prices hike ಶೀಘ್ರವೇ ಸಕ್ಕರೆ‌ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ
Next Article Prashant Kishor ಪ್ರಶಾಂತ್ ಕಿಶೋರ್ ಆರೋಗ್ಯದಲ್ಲಿ ಏರುಪೇರು : ಪಾಟ್ನಾದ ಆಸ್ಪತ್ರೆಗೆ ದಾಖಲು

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?