Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟ
ದೇಶಪ್ರಮುಖ

ದೆಹಲಿ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟ

Share
1 Min Read
SHARE

newsics.com

ದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ್ದು, ಎಲ್ಲಾ 70 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆ ದಿನಾಂಕ ಘೋಷಿಸುವ ಮುನ್ನ ಚುನಾವಣಾ ಇಲಾಖೆಯ ಕಳೆದ ವರ್ಷದ ಸಾಧನೆ ಕುರಿತು ಮೆಲುಕು ಹಾಕಿದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್‌ ಈ ಬಾರಿ ದೆಹಲಿ ಚುನಾವಣೆಯಲ್ಲಿ ʼಮನಸ್ಸಿನಿಂದ ಮತಹಾಕಿʼ ಎಂದು ಮತದಾರರಿಗೆ ಕರೆ ನೀಡಿದರು.

ಇನ್ನು ಈ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಎಎಪಿ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಲಿದ್ದು, ಮತದಾರ ಪ್ರಭು ಯಾರಿಗೆ ಜೈ ಎನ್ನುತ್ತಾನೆ ಎಂಬುದು ಸದ್ಯ ಕುತೂಹಲವನ್ನು ಹುಟ್ಟುಹಾಕಿದೆ.

ಒಟ್ಟು 1.55 ಕೋಟಿ ಮತದಾರರು:
ಪುರುಷ ಮತದಾರರು: 83.49 ಲಕ್ಷ
ಮಹಿಳಾ ಮತದಾರರು: 71.74 ಲಕ್ಷ
ಯುವ ಮತದಾರರು (20-29): 25.89 ಲಕ್ಷ
ಇದೇ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರು: 2.08 ಲಕ್ಷ
ಹಿರಿಯ ಮತದಾರರು (85+ ವಯಸ್ಸಿನವರು ): 1.09 ಲಕ್ಷ
ತೃತೀಯಲಿಂಗಿ ಮತದಾರರು: 1,261 ಮತದಾರರು

TAGGED:Delhi assembly election date announced
Share This Article
Facebook Twitter Copy Link Print
Previous Article ಮಗುವಿನ ಮೃತದೇಹ ಬಿಸಾಡಿ ಹೋದ ಪಾಪಿಗಳು
Next Article Actress Ramya ಹಾಸ್ಟೆಲ್ ಹುಡುಗರು’ ಸಿನಿಮಾ ವಿವಾದ ಹಿನ್ನೆಲೆ ಕೋರ್ಟ್ ಗೆ ಹಾಜರಾದ ನಟಿ ರಮ್ಯಾ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?