Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actress Ramya ಹಾಸ್ಟೆಲ್ ಹುಡುಗರು’ ಸಿನಿಮಾ ವಿವಾದ ಹಿನ್ನೆಲೆ ಕೋರ್ಟ್ ಗೆ ಹಾಜರಾದ ನಟಿ ರಮ್ಯಾ
ಪ್ರಮುಖಮನರಂಜನೆ

Actress Ramya ಹಾಸ್ಟೆಲ್ ಹುಡುಗರು’ ಸಿನಿಮಾ ವಿವಾದ ಹಿನ್ನೆಲೆ ಕೋರ್ಟ್ ಗೆ ಹಾಜರಾದ ನಟಿ ರಮ್ಯಾ

Share
1 Min Read
SHARE

newsics.com
ಬೆಂಗಳೂರು : ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ನಟಿ ರಮ್ಯಾ ಹಾಜರಾಗಿದ್ದಾರೆ.

ಬೆಂಗಳೂರಿನ ವಾಣಿಜ್ಯ ನ್ಯಾಯಾಲಯಕ್ಕೆ ನಟಿ ರಮ್ಯಾ ಅವರು ಹಾಜರಾಗಿದ್ದಾರೆ .ಚಿತ್ರದಲ್ಲಿ ನನ್ನ ದೃಶ್ಯವನ್ನು ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಹಾಸ್ಟೆಲ್ ಹುಡುಗರಿಗೆ ನಟಿ ರಮ್ಯಾ ನೋಟಿಸ್ ನೀಡಿದ್ದರು.

ಅಲ್ಲದೇ ಚಿತ್ರಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ನಟಿ ರಮ್ಯಾ ಕಮರ್ಷಿಯಲ್ ಕೋರ್ಟ್ ಮೆಟ್ಟಿಲೇರಿದ್ದರು.

ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ, ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಮತ್ತಿತ್ತರ ಕಂಟೆಂಟ್ಗಳನ್ನು ತೆಗೆದುಹಾಕಬೇಕು ಎಂದು ನಟಿ ಡಿಮ್ಯಾಂಡ್ ಮಾಡಿದ್ದರು. ಅಲ್ಲದೇ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟೀಸ್ ನಲ್ಲಿ ಒತ್ತಾಯಿಸಿದ್ದರು. ನನ್ನ ಪರ್ಮಿಷನ್ ಇಲ್ಲದೇ ನನ್ನ ಯಾವ ದೃಶ್ಯಗಳನ್ನು ಬಳಸಬಾರದು, ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಎಂದು ಕಮರ್ಷಿಯಲ್ ಕೋರ್ಟ್ ಮೂಲಕ ನಟಿ ರಮ್ಯಾ ನೋಟಿಸ್ ನೀಡಿದ್ದರು. ನಂತರ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿ ಹಾಸ್ಟೆಲ್ ಹುಡುಗರು ಚಿತ್ರತಂಡಕ್ಕೆ ರಿಲೀಫ್ ನೀಡಿತ್ತು.

TAGGED:Ramya Actress Ramya appeared in the court behind the movie 'Hostel Boys' controversy
Share This Article
Facebook Twitter Copy Link Print
Previous Article ದೆಹಲಿ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟ
Next Article ಹೆಣ್ಮಕ್ಕಳು ರಾತ್ರಿ ಬ್ರಾ ತೆಗೆದು ಮಲಗಬೇಕಂತೆ, ಕಾರಣ?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?