Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > HMPV ಸೋಂಕಿನ ಬಗ್ಗೆ ಹಾಂಕಾಂಗ್‌ನಲ್ಲಿರುವ ಕನ್ನಡದ ನಟಿ ಹೇಳಿದ್ದೇನು? ವಿಡಿಯೋ ನೋಡಿ
ಕರ್ನಾಟಕಪ್ರಮುಖಮನರಂಜನೆವಿದೇಶ

HMPV ಸೋಂಕಿನ ಬಗ್ಗೆ ಹಾಂಕಾಂಗ್‌ನಲ್ಲಿರುವ ಕನ್ನಡದ ನಟಿ ಹೇಳಿದ್ದೇನು? ವಿಡಿಯೋ ನೋಡಿ

Share
1 Min Read
SHARE

newsics.com

ಚೀನಾದಲ್ಲಿ‌ ಕಾಣಿಸಿಕೊಂಡ HMPV ಹೊಸ ವೈರಸ್ ಭಾರತದಲ್ಲೂ ಆತಂಕ ಹೆಚ್ಚಿಸುತ್ತಿದೆ. ಕರ್ನಾಟಕದಲ್ಲೂ ಹೊಸ ವೈರಸ್ ಸೋಂಕು ಜೋರಾಗಿಯೇ ಹರಡುತ್ತಿದೆ. ಸೋಮವಾರ ಬೆಂಗಳೂರಲ್ಲಿ ಇಬ್ಬರು ಮಕ್ಮಳಲ್ಲಿ ಎಚ್ಎಂಪಿವಿ ಸೋಂಕು ಕಾಣಿಸಿಕೊಂಡಿತ್ತು. ಮಂಗಳವಾರ ಶಿವಮೊಗ್ಗದಲ್ಕಿ ಮತ್ತೆ ಆರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ.

ಈ‌ ಮಧ್ಯೆ, ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಅನುಷಾ ರೈ ಅವರು ಚೀನಾದಿಂದಲೇ ಈ ವೈರಸ್‌ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಯಾರೂ ಹೆದರಬೇಕಿಲ್ಲ. ಸಾಕಷ್ಟು ಜನ ನನಗೆ ಮೆಸೇಜ್ ಮಾಡಿ ಕೇಳುತ್ತಿದ್ದಾರೆ. ನೀವು ಚೀನಾದಲ್ಲಿ ಇದ್ದೀರಾ? ಎಚ್ಚರ ಅಂತ. ನಾನು ಇರುವುದು ಹಾಂಕಾಂಗ್‌ನಲ್ಲಿ. ಇಲ್ಲಿ ಎಲ್ಲರೂ ನಾರ್ಮಲ್ ಆಗಿದ್ದಾರೆ. ಯಾವುದೇ ಪ್ಯಾಂಡಮಿಕ್ ಕಾಣಿಸುತ್ತಿಲ್ಲ. ಯಾರು ಕೂಡ ಮಾಸ್ಕ್ ಹಾಕಿಕೊಳ್ಳುವುದು ಅಥವಾ ಟೆನ್ಷನ್‌ನಲ್ಲಿ ಇರುವಂತಹ ಪರಿಸ್ಥಿತಿ ಇಲ್ಲ. ಎಲ್ಲವೂ ನಾರ್ಮಲ್‌ ಆಗಿದೆ. ನಾನು ಆದಷ್ಟು ಬೇಗ ಬರುತ್ತೇನೆ ಎಂದಿದ್ದಾರೆ.

2016ರಲ್ಲಿ ‘ಬೆಸ್ಟ್ ಮಾಡೆಲ್ ಆಫ್ ಕರ್ನಾಟಕ’ ಕಿರೀಟ ಮುಡಿಗೇರಿಸಿಕೊಂಡ ಅನುಷಾ ಅಣ್ಣಯ್ಯ, ಸರಯೂ, ರಾಜಕುಮಾರಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.

‘ಮಹಾನುಭಾವರು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶ ಮಾಡಿದ ಅನುಷಾ ಈಗ ಚೀನಾ ಪ್ರವಾಸದಲ್ಲಿದ್ದಾರೆ.

https://www.instagram.com/reel/DEhAiMeSC9Z/?igsh=MWJ3azY5YWVxejF4

Actress Ramya ಹಾಸ್ಟೆಲ್ ಹುಡುಗರು’ ಸಿನಿಮಾ ವಿವಾದ ಹಿನ್ನೆಲೆ ಕೋರ್ಟ್ ಗೆ ಹಾಜರಾದ ನಟಿ ರಮ್ಯಾ

Salman Khan ಬುಲೆಟ್ ಪ್ರೂಫ್’ ಕಿಟಕಿಗಳಿಂದ ಭದ್ರತೆ ಹೆಚ್ಚಿಸಿಕೊಂಡ ಸಲ್ಮಾನ್ ಖಾನ್

ಹೆಣ್ಮಕ್ಕಳು ರಾತ್ರಿ ಬ್ರಾ ತೆಗೆದು ಮಲಗಬೇಕಂತೆ, ಕಾರಣ?

TAGGED:Kannada actress in Hong Kong had to say about HMPV?
Share This Article
Facebook Twitter Copy Link Print
Previous Article B.S Yeddyurappa ಯಡಿಯೂರಪ್ಪ ವಿರುದ್ಧ ‘ಪೋಕ್ಸೋ’ ಕೇಸ್ : ಜ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Next Article HMPV virus ಶಿವಮೊಗ್ಗದಲ್ಲಿ 6 ಮಕ್ಕಳಿಗೆ HMPV ವೈರಸ್ ಸೋಂಕು ದೃಢ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?