Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ವಾಹನ ಮಾಲೀಕರೇ ಹುಷಾರು! ಪ್ರತಿ ತಿಂಗಳು ಕಳುವಾಗುತ್ತಿದೆ 400ಕ್ಕೂ ಹೆಚ್ಚು ವಾಹನ
ಕರ್ನಾಟಕ

ಬೆಂಗಳೂರು ವಾಹನ ಮಾಲೀಕರೇ ಹುಷಾರು! ಪ್ರತಿ ತಿಂಗಳು ಕಳುವಾಗುತ್ತಿದೆ 400ಕ್ಕೂ ಹೆಚ್ಚು ವಾಹನ

Share
1 Min Read
SHARE

newsics.com

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಹನ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ.

ಪ್ರತಿ ತಿಂಗಳು ಸರಿಸುಮಾರು 400ಕ್ಕೂ ಹೆಚ್ಚು ವಾಹನಗಳು ಕಳ್ಳತನವಾಗುತ್ತಿವೆ ಎಂಬ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ.

ಜನವರಿಯಲ್ಲಿ 520ಕ್ಕೂ ಹೆಚ್ಚು ವಾಹನಗಳು ಕಳ್ಳತನವಾಗಿದೆ. ಈ ಪೈಕಿ ಕೆಲ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಆದರೆ ಬಹುತೇಕ ಪ್ರಕರಣಗಳು ತಾರ್ಕಿಕ ಅಂತ್ಯ ಕಂಡಿಲ್ಲ.

ವಾಹನ ಖದೀಮರ ಗ್ಯಾಂಗ್ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಾಹನ ಕಳ್ಳತನ ಮಾಡುವುದೇ ಈ ಗ್ಯಾಂಗ್‌ನ ಮೂಲ ಕಸುಬಾಗಿದೆ.

ನಿಲ್ಲಿಸಿದ್ದ ವಾಹನಗಳನ್ನು ನಿಮಿಷಗಳ ಅಂತರದಲ್ಲಿ ಕಳ್ಳತನ ಮಾಡುವ ಚಾಲಾಕಿ ಗ್ಯಾಂಗ್ ಪತ್ತೆ ಹಚ್ಚಲು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಆದರೂ ರಾತ್ರಿಯಲ್ಲೇ ಹೆಚ್ಚಿನ ವಾಹನಗಳು ಕಳುವಾಗುತ್ತಿದ್ದು, ಪ್ರತಿ ದಿನ ಪ್ರಕರಣ ಸಂಖ್ಯೆ ಮಾತ್ರ ಹೆಚ್ಚಾಗುತ್ತಲೇ ಇದೆ.

2024ರಲ್ಲಿ ಇದುವರೆಗೆ 1900ಕ್ಕೂ ಹೆಚ್ಚು ವಾಹನಗಳು ಕಳ್ಳತನವಾಗಿದೆ. ಕಾರು, ಬೈಕ್ ಸೇರಿದಂತೆ ಎಲ್ಲಾ ರೀತಿಯ ವಾಹನಗಳೂ ಇದರಲ್ಲಿ ಸೇರಿವೆ.

ಇದೀಗ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ. ರಾತ್ರಿ ವೇಳೆ ಗಸ್ತು ಹೆಚ್ಚಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಇದೇ ವೇಳೆ ವಾಹನ ಮಾಲೀಕರು ತಮ್ಮ ತಮ್ಮ ವಾಹನಗಳನ್ನು ಸುರಕ್ಷಿತ ಸ್ಥಳದಲ್ಲಿ ಪಾರ್ಕಿಂಗ್ ಮಾಡುವಂತೆ ಕೋರಿದ್ದಾರೆ.

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ, ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದ ಕಿಚ್ಚ

ಹುಡುಗಿ ವೇಷದಲ್ಲಿದ್ದಾಗ ತುಂಬಾ ಮುಜುಗರ ಆಗ್ತಿತ್ತು‌… ಎಲ್ಲರೂ ಅದನ್ನೇ ನೋಡ್ತಿದ್ರು…!

ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!

ದೇಶದ ಮೊದಲ ವಂದೇ ಭಾರತ್ ಸ್ವೀಪರ್ ಕೋಚ್ ರೈಲು ಶೀಘ್ರ ಸಂಚಾರ

TAGGED:#Bengaluru #vehicle owners #beware #400 vehicles #stolen #every month #karnataka
Share This Article
Facebook Twitter Copy Link Print
Previous Article ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ, ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದ ಕಿಚ್ಚ
Next Article ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸ, ಐಷಾರಾಮಿ ಜೀವನ ಬಹಿರಂಗ

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?