Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health: ಮಕ್ಕಳಿಗೆ ಚಿಕನ್-ಮಟನ್ ಲಿವರ್ ಕೊಡುವುದು ಎಷ್ಟು ಡೇಂಜರ್ ಗೊತ್ತಾ ?
ಆರೋಗ್ಯಲೈಫ್‌ಸ್ಟೈಲ್

Health: ಮಕ್ಕಳಿಗೆ ಚಿಕನ್-ಮಟನ್ ಲಿವರ್ ಕೊಡುವುದು ಎಷ್ಟು ಡೇಂಜರ್ ಗೊತ್ತಾ ?

Share
1 Min Read
SHARE

newsics.com

ಚಿಕ್ಕಮಕ್ಕಳಿಗೆ ಆಹಾರ ನೀಡುವ ವಿಚಾರದಲ್ಲಿ ಪೋಷಕರು ಎಷ್ಟು ಜಾಗರುಕರಾಗಿದ್ದರೂ ಕಮ್ಮಿ. ಮಕ್ಕಳಿಗೆ ಮಾಂಸಾಹಾರ ನೀಡುವವರು ತಪ್ಪದೇ ಈ ವಿಚಾರವನ್ನ ತಿಳಿದಿಕೊಂಡಿರಲೇ ಬೇಕು.

ಮಕ್ಕಳಿಗೆ ಚಿಕನ್, ಮಟನ್ ಲಿವರ್ ಕೊಡುವ ಮುನ್ನ ಈ ವಿಚಾರದ ಬಗ್ಗೆ ನಿಮಗೆ ಹರಿವಿದ್ದರೆ ಒಳ್ಳೆಯದು.‌ ಇತ್ತೀಚೆಗೆ ಲಾಭಕ್ಕಾಗಿ ಕೋಳಿ, ಕುರಿ,‌ಮೇಕೆಗಳಿಗೆ ಇಂಜೆಕ್ಟ್ ಮಾಡುತ್ತಾರೆ. ಮಾಂಸಗಳಿಗೆ ಇಂಜೆಕ್ಟ್ ಮಾಡುವ ಪ್ರತಿಜೀವಕ ಅಂಶಗಳು ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ.

ಇನ್ನು ಕೆಲ ಮಕ್ಕಳಿಗೆ ಚಿಕನ್ ಮತ್ತು ಮಟನ್ ಲಿವರ್ ತಿಂದರೆ ಅಲರ್ಜಿಯಾಗುತ್ತದೆ. ಇದರಿಂದ ತುರಿಕೆ, ಊತ ಮತ್ತು ಉಸಿರಾಟದ ತೊಂದರೆ ಉಂಟಾಗುತ್ತದೆ.

ಚಿಕನ್ ಮತ್ತು ಮಟನ್‌ ಲಿವರ್‌ಗಳು ಕ್ಯಾಡ್ಮಿಯಮ್ ಮತ್ತು ಸೀಸದಂತಹ ಲೋಹಗಳನ್ನು ಹೊಂದಿರಬಹುದು. ಇವು ಮಗುವಿನ ಮೆದುಳು ಮತ್ತು ನರಮಂಡಲದ ಮೇಲೆ ಪರಿಣಾಮ ಬೀರುತ್ತವೆ.

ಮಟನ್‌ ಲಿವರ್‌ನಲ್ಲಿ ಕೊಲೆಸ್ಟ್ರಾಲ್‌ ಮಟ್ಟವು ಅಧಿಕವಾಗಿರುತ್ತದೆ.‌ಇದು ಮಕ್ಕಳ ಧೈಹಿಕ‌ ಆರೋಗ್ಯದ ಮೇಲೆ‌ ದುಷ್ಪರಿಣಾಮ‌ ಉಂಟಾಗುವಂತೆ ಮಾಡುತ್ತದೆ. ಅಷ್ಟೇ ಅಲ್ಲದೆ ಮಟನ್‌ ಲಿವರ್‌ನಲ್ಲಿರುವ ಯೂರಿಕ್ ಆಮ್ಲವು ಮೂತ್ರಪಿಂಡಗಳ ಹಾನಿಗೆ ಕಾರಣವಾಗುವ ಸಾಧ್ಯತೆಗಳಿವೆ.

ಮಗುವಿನ ಜೀರ್ಣಾಂಗ ವ್ಯವಸ್ಥೆಯು ಯಕೃತ್ತನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ತುಂಬಾ ದುರ್ಬಲವಾಗಿರುತ್ತದೆ. ಇದು ಜೀರ್ಣಕಾರಿ ಮತ್ತು ಮಲಬದ್ಧತೆ ಸಮಸ್ಯೆಗಳನ್ನು ಉಂಟುಮಾಡಬಹುದು.

Share This Article
Facebook Twitter Copy Link Print
Previous Article Ibrahim Ali Khan-sreeleela : ಸೈಫ್ ಅಲಿ ಖಾನ್ ಪುತ್ರನ ಜೊತೆ ಕಾಣಿಸಿಕೊಂಡ ಶ್ರೀಲೀಲಾ
Next Article Good News For Central Government Employees : ಹೊಸ ವರ್ಷಕ್ಕೆ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?