Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಮಕ್ಕಳ ಪೋಷಕರಿಗೆ ಮತ್ತೊಂದು ಶಾಕ್
ಕರ್ನಾಟಕಪ್ರಮುಖ

ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಮಕ್ಕಳ ಪೋಷಕರಿಗೆ ಮತ್ತೊಂದು ಶಾಕ್

Share
1 Min Read
SHARE

newsics.com

ಬೆಂಗಳೂರು: ಬಸ್ ದರ ಏರಿಕೆ ಬೆನ್ನಲ್ಲೇ ಸಿಲಿಕಾನ್ ಸಿಟಿಯ ಪೋಷಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದೆ.

ಶಾಲಾ ಶುಲ್ಕ ಏರಿಕೆ ಮಾಡಲು ಖಾಸಗಿ ಶಾಲೆಗಳು ಮುಂದಾಗಿದ್ದು, ಬರೋಬ್ಬರಿ 10% ರಿಂದ 15% ದರ ಏರಿಕೆ ಮಾಡಲು ನಿರ್ಧರಿಸಿವೆ. ಈ ದರ ಹೆಚ್ಚಳ ಇದೇ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಸಲು ಮುಂದಾಗಿವೆ.

ಎಲ್ಲವೂ ದುಬಾರಿಯಾಗ್ತಿದೆ ಹಾಗಾಗಿ ಶುಲ್ಕ ಹೆಚ್ಚಳ ಅನಿವಾರ್ಯ ಎಂದು ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್‌ನ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ.

ಎಲ್ಲವೂ ದುಬಾರಿಯಾಗ್ತಿದೆ. ವಿದ್ಯುತ್, ಬಸ್ ದರ ಸೇರಿದಂತೆ ಹಲವು ದರ ಏರಿಕೆ ಕಾಣುತ್ತಿದೆ. ನಾವು ಶಾಲೆ ನಡೆಸಬೇಕು, ಶಿಕ್ಷಕರಿಗೆ ಸಂಬಳ ಕೊಡಬೇಕು. ಹೀಗಾಗಿ ನಮಗೂ ಸಹ ಕಷ್ಟ ಆಗ್ತಿದೆ. ಈ ವರ್ಷ 10 ರಿಂದ 15 ಪರ್ಸೆಂಟ್ ದರ ಏರಿಕೆ ಮಾಡುತ್ತೇವೆ ಎಂದರು.

ದರ ಏರಿಕೆ ಮಾಡುವಂತಾಗಲು ಸರ್ಕಾರವೇ ಕಾರಣ. ವಾಡಿಕೆಯಂತೆ ಈ ಬಾರಿ ಕೂಡ 10% ರಿಂದ 15% ಶುಲ್ಕ ಹೆಚ್ಚಿಸಲಾಗಿದೆ ಎಂದು ಶಶಿಕುಮಾರ್ ಹೇಳಿದ್ದಾರೆ.

ISRO chairman ವಿ. ನಾರಾಯಣನ್ ಇಸ್ರೋ ಹೊಸ ಅಧ್ಯಕ್ಷ, ಜ.14ಕ್ಕೆ ಅಧಿಕಾರ ಸ್ವೀಕಾರ

ಖಾಸಗಿ ವಿಡಿಯೋ ಲೀಕ್ ಬೆದರಿಕೆ: ಕಾರಿಗೆ ಬೆಂಕಿ ಹಚ್ಚಿಕೊಂಡು ಸಜೀವ ದಹನವಾದ ಪ್ರೇಮಿಗಳು!

Good News For Central Government Employees : ಹೊಸ ವರ್ಷಕ್ಕೆ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

TAGGED:Another shock for the parents of Bengaluru children after the increase in bus fare
Share This Article
Facebook Twitter Copy Link Print
Previous Article ISRO chairman ವಿ. ನಾರಾಯಣನ್ ಇಸ್ರೋ ಹೊಸ ಅಧ್ಯಕ್ಷ, ಜ.14ಕ್ಕೆ ಅಧಿಕಾರ ಸ್ವೀಕಾರ
Next Article ರಾಜ್ಯದ 250 ಆಸ್ಪತ್ರೆಗಳಲ್ಲಿ KSRTC ನೌಕರರಿಗೆ ನಗದುರಹಿತ ಚಿಕಿತ್ಸೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?