Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸ, ಐಷಾರಾಮಿ ಜೀವನ ಬಹಿರಂಗ
ಕರ್ನಾಟಕಮನರಂಜನೆ

ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸ, ಐಷಾರಾಮಿ ಜೀವನ ಬಹಿರಂಗ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪವಿತ್ರಾ ಗೌಡ ಅವರ ಮನೆಯಲ್ಲಿ ಸ್ಥಳ ಮಹಜರು ನಡೆಸಲಾಗಿದೆ.

ಪವಿತ್ರಾ ಗೌಡ ಹಾಗೂ ಪವನ್ ಕರೆದುಕೊಂಡು ಹೋಗಿರುವ ಪೊಲೀಸರು, ಆರೋಪಿಗಳ ಮನೆಯಲ್ಲಿ ಸಿಕ್ಕ ಕೆಲವೊಂದು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

ಪವಿತ್ರಾ ಗೌಡ ಅವರು ಕಳೆದ 10 ವರ್ಷದಿಂದ ಆರ್.ಆರ್. ನಗರದ ಮನೆಯಲ್ಲಿ ವಾಸವಾಗಿದ್ದಾರೆ. ಮೂರು ಅಂತಸ್ತಿನ ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸವಾಗಿದ್ದರೆ, ಗ್ರೌಂಡ್ ಫ್ಲೋರ್‌ನಲ್ಲಿ ಆರೋಪಿ ಪವನ್ ವಾಸ ಮಾಡುತ್ತಿದ್ದ. ಈತ ಪವಿತ್ರಾ ಗೌಡ ಮನೆ ಕೆಲಸದ ಜತೆಗೆ ನಾಯಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ.

ಐಷಾರಾಮಿ ಮನೆಯನ್ನೇ ಪವಿತ್ರಾ ಗೌಡ ಖರೀದಿಸಿದ್ದಾರೆ. ಈ ಮನೆಗೆ ಆಗಾಗ ದರ್ಶನ್ ಬಂದು ಹೋಗುತ್ತಿದ್ದರು. ಆದರೆ ಅಕ್ಕಪಕ್ಕ ಮನೆಯವರ ಜತೆ ಪವಿತ್ರಾಗೆ ಸಂಪರ್ಕವೇ ಇರಲಿಲ್ಲ. ದರ್ಶನ್ ಬರೋದನ್ನು ನೋಡಿ ನೆರೆ ಮನೆಯವರು ಆ ಮನೆಯಲ್ಲಿ ವಿಜಯಲಕ್ಷ್ಮಿ ಇದ್ದಾರೆ ಎಂದುಕೊಂಡಿದ್ದರಂತೆ.
ಪವಿತ್ರಾ ಗೌಡ ಸಾಮಾನ್ಯವಾಗಿ ವೊಲ್ಸ್ ವ್ಯಾಗೆನ್ ಮತ್ತು ರೇಂಜ್ ರೋವರ್ ಕಾರಿನಲ್ಲಿ ಓಡಾಡುತ್ತಿದ್ದರು. ಪವಿತ್ರಾ ಗೌಡ ಮಗಳು ಹಾಸ್ಟೆಲ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ, ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದ ಕಿಚ್ಚ

ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!

ನಟ ದರ್ಶನ್‌ಗೆ ಎದುರಾಗುತ್ತಾ ಮತ್ತಷ್ಟು ಕಂಟಕ? ಗ್ರಹಗತಿ ಬಗ್ಗೆ ಅರ್ಚಕರ ಮಾತು

TAGGED:#Pavitra Gowda #duplex house #luxurious life #bangalore #renukaswamy #darshan #newsics
Share This Article
Facebook Twitter Copy Link Print
Previous Article ಬೆಂಗಳೂರು ವಾಹನ ಮಾಲೀಕರೇ ಹುಷಾರು! ಪ್ರತಿ ತಿಂಗಳು ಕಳುವಾಗುತ್ತಿದೆ 400ಕ್ಕೂ ಹೆಚ್ಚು ವಾಹನ
Next Article ಸಾಗರ ಜೀವಿಗಳ ವಂಶಾಭಿವೃದ್ಧಿ: 2.15 ಲಕ್ಷ ಸಮುದ್ರ ಆಮೆ ಮರಿಗಳನ್ನು ಬಂಗಾಳ ಕೊಲ್ಲಿಗೆ ಬಿಟ್ಟ ತಮಿಳುನಾಡು

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?