Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲೆ ಬಳಿ ಬಿದ್ದ ಡ್ರೋನ್: ಭಯದಿಂದ ದಿಕ್ಕಾಪಾಲಾಗಿ ಓಡಿದ ಮಕ್ಕಳು
ಕರ್ನಾಟಕ

ಶಾಲೆ ಬಳಿ ಬಿದ್ದ ಡ್ರೋನ್: ಭಯದಿಂದ ದಿಕ್ಕಾಪಾಲಾಗಿ ಓಡಿದ ಮಕ್ಕಳು

Share
1 Min Read
SHARE

newsics.com

ಬೆಳಗಾವಿ: ಶಾಲಾ ಆವರಣದಲ್ಲಿ ಡ್ರೋನ್ ಬಿದ್ದು ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಾಲೆ ಬಿಡುವ ವೇಳೆ ಏಕಾಏಕಿ ಮೈದಾನದಲ್ಲಿ ವಿಮಾನ ಮಾದರಿಯ ಡ್ರೋನ್ ಬೀಳುತ್ತಿದ್ದಂತೆ ಮಕ್ಕಳು ಆತಂಕದಿಂದ ಓಡಿದ್ದಾರೆ.

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯ ಫೀನಿಕ್ಸ್ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕರು ಈ ಬಗ್ಗೆ ತಕ್ಷಣ ಕಾಕತಿ ಠಾಣೆ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿ, ಡ್ರೋನ್ ವಶಕ್ಕೆ ಪಡೆದಿದ್ದಾರೆ.

ಡ್ರೋನ್ ಮೇಲಿದ್ದ ಸೀರಿಯಲ್ ನಂಬರ್‌ನಿಂದ ವಿಳಾಸ ಪತ್ತೆ ಹಚ್ಚಿದ್ದಾರೆ. ನಂತರ ಖಾಸಗಿ ಕಂಪನಿಗೆ ಸೇರಿದ ಡ್ರೋನ್ ಎಂಬುದು ಬೆಳಕಿಗೆ ಬಂದಿದ್ದು, ಕಾಕತಿ ಠಾಣೆಗೆ ಕರೆಸಿಕೊಂಡು ಖಾಸಗಿ ಕಂಪನಿಯವರಿಂದ ದಾಖಲೆ ಪಡೆದು ಪರಿಶೀಲನೆ ಮಾಡಲಾಗಿದೆ. ಜಮೀನು ಸರ್ವೆ ಮಾಡುವುದಕ್ಕೆ ಡ್ರೋನ್ ಬಳಸುತ್ತಿರುವುದಾಗಿ ಕಂಪನಿ ಸಿಬ್ಬಂದಿ ಹೇಳಿದ್ದಾರೆ.

ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಮಕ್ಕಳ ಪೋಷಕರಿಗೆ ಮತ್ತೊಂದು ಶಾಕ್

TAGGED:A drone fell near a school: children ran away in fear
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 08-01-2025, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article Severe cold in state ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಭಾರೀ ಚಳಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?