Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾಗರ ಜೀವಿಗಳ ವಂಶಾಭಿವೃದ್ಧಿ: 2.15 ಲಕ್ಷ ಸಮುದ್ರ ಆಮೆ ಮರಿಗಳನ್ನು ಬಂಗಾಳ ಕೊಲ್ಲಿಗೆ ಬಿಟ್ಟ ತಮಿಳುನಾಡು
ದೇಶ

ಸಾಗರ ಜೀವಿಗಳ ವಂಶಾಭಿವೃದ್ಧಿ: 2.15 ಲಕ್ಷ ಸಮುದ್ರ ಆಮೆ ಮರಿಗಳನ್ನು ಬಂಗಾಳ ಕೊಲ್ಲಿಗೆ ಬಿಟ್ಟ ತಮಿಳುನಾಡು

Share
1 Min Read
SHARE

newsics.com

ಚೆನ್ನೈ: ಸಾಗರ ಜೀವಿಗಳು ವಂಶಾಭಿವೃದ್ಧಿಗಾಗಿ ಗೂಡು ಕಟ್ಟಿಕೊಳ್ಳುವ ಋತು ಮುಕ್ತಾಯ ಸಮೀಪಿಸುತ್ತಿದ್ದಂತೆ ತಮಿಳುನಾಡು ಸರ್ಕಾರ 2.15 ಲಕ್ಷ ಸಮುದ್ರ ಆಮೆ ಮರಿಗಳನ್ನು ಬಂಗಾಳ ಕೊಲ್ಲಿಗೆ ಬಿಟ್ಟಿದೆ.

ಈ‌ ಕುರಿತು ಮಾತನಾಡಿರುವ ಪರಿಸರ ಮತ್ತು ಹವಾಮಾನ ಬದಲಾವಣೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು ‘ಆಮೆಗಳು ಮೊಟ್ಟೆ ಇಡಲು ತಾತ್ಕಾಲಿಕ ಕೇಂದ್ರಗಳನ್ನು ರಚಿಸುವುದು, ಸಾಗರ ಜೀವಿಗಳ ರಕ್ಷಣೆ ಕುರಿತು ಸಿಬ್ಬಂದಿಗೆ ತರಬೇತಿ, ರಾತ್ರಿ ಗಸ್ತು ಕಾರ್ಯಾಚರಣೆ ಸಂಬಂಧ ಇಲಾಖೆಯ ಆಂತರಿಕ ಸಭೆಗಳನ್ನು ನಡೆಸುವುದೂ ಸೇರಿದಂತೆ ಹಲವು ಆಮೆಗಳ ಸಂರಕ್ಷಣೆ ಕಾರ್ಯಕ್ರಮಗಳಿಗಾಗಿ ಪ್ರತಿವರ್ಷ ನವೆಂಬರ್‌ನಲ್ಲಿ ಅರಣ್ಯ ಇಲಾಖೆ ಸಿದ್ಧತೆ ನಡೆಸುತ್ತದೆ’ ಎಂದು ತಿಳಿಸಿದ್ದಾರೆ.

ಸಾಗರ ಜೀವಿಗಳ ಸಂರಕ್ಷಣೆ ಪ್ರಯತ್ನದ ಭಾಗವಾಗಿ, ಚೆನ್ನೈ ಮತ್ತು ನಾಗಪಟ್ಟಿಣಂ ಜಿಲ್ಲೆಗಳಲ್ಲಿ ಸಮುದ್ರ ಅಮೆಗಳ ಸಂರಕ್ಷಣಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸರ್ಕಾರ ಈಗಾಗಲೇ ಘೋಷಿಸಿದೆ.

1,076 ಕಿ.ಮೀ. ಉದ್ದದ ಕರಾವಳಿ ತೀರವನ್ನು ತಮಿಳುನಾಡು ಹೊಂದಿದೆ. ಇಲಾಖೆ ವತಿಯಿಂದ ಆಮೆಗಳ ಸಂರಕ್ಷಣೆ ಕಾರ್ಯಕ್ರಮದ ಭಾಗವಾಗಿ ಈ ವರ್ಷ 185 ಸಿಬ್ಬಂದಿ ಹಾಗೂ 264 ಸ್ವಯಂಸೇವಕರನ್ನು ನಿಯೋಜಿಸಲಾಗಿದೆ. ಸದ್ಯದ ಗೂಡು ಕಟ್ಟುವ ಋತುವಿನಲ್ಲಿ, ಆಮೆಗಳು ಮೊಟ್ಟೆ ಇಡಲು 13 ಜಿಲ್ಲೆಗಳಲ್ಲಿ 53 ಕೇಂದ್ರಗಳನ್ನು ತೆರೆಯಲಾಗಿದೆ.

ಈ ವರ್ಷ ಈವರೆಗೆ ಒಟ್ಟು 2,15,778 ಮರಿಗಳನ್ನು ಸಮುದ್ರಕ್ಕೆ ಬಿಡಲಾಗಿದೆ. ಕಡಲಾಮೆಗಳ ಸಂರಕ್ಷಣೆ ಭಾಗವಾಗಿ, ಕುದ್ದಲೋರ್, ನಾಗಪಟ್ಟಿಣಂ ಮತ್ತು ಚೆನ್ನೈನಲ್ಲಿ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮರಿಗಳನ್ನು ಬಿಡಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,82,917 ಮರಿಗಳನ್ನು ಸಾಗರಕ್ಕೆ ಸೇರಿಸಲಾಗಿತ್ತು.

ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸ, ಐಷಾರಾಮಿ ಜೀವನ ಬಹಿರಂಗ

ಬೆಂಗಳೂರು ವಾಹನ ಮಾಲೀಕರೇ ಹುಷಾರು! ಪ್ರತಿ ತಿಂಗಳು ಕಳುವಾಗುತ್ತಿದೆ 400ಕ್ಕೂ ಹೆಚ್ಚು ವಾಹನ

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ, ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದ ಕಿಚ್ಚ

ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!

TAGGED:#Marine breeding #TamilNadu #releases #2.15 lakh #sea turtle #hatchlings #Bay of Bengal #india news #newsics
Share This Article
Facebook Twitter Copy Link Print
Previous Article ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸ, ಐಷಾರಾಮಿ ಜೀವನ ಬಹಿರಂಗ
Next Article ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಯಲಕ್ಷ್ಮೀ ಸೀತಾಪುರ ಇನ್ನಿಲ್ಲ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?