Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಳ್ಳತನಕ್ಕೆ ಬಂದವನು ಮನೆಯೊಡತಿಗೆ ಕಿಸ್ ಕೊಟ್ಟು ಪರಾರಿ
ದೇಶಪ್ರಮುಖ

ಕಳ್ಳತನಕ್ಕೆ ಬಂದವನು ಮನೆಯೊಡತಿಗೆ ಕಿಸ್ ಕೊಟ್ಟು ಪರಾರಿ

Share
1 Min Read
SHARE

newsics.com

ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತು ಸಿಗಲಿಲ್ಲ ಎಂದು ಕಳ್ಳನೊಬ್ಬ ಮನೆ ಮಾಲೀಕರಿಗೆ ಮುತ್ತಿಟ್ಟ ವಿಚಿತ್ರ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈನ ಮಲಾಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೆಲೆ ಬಾಳುವ ವಸ್ತುವನ್ನು ಕದಿಯಲು ಕಳ್ಳನೊಬ್ಬ ಫ್ಲ್ಯಾಟ್‌ಗೆ ನುಗ್ಗಿದ್ದಾನೆ.

ಆದರೆ ಆತನಿಗೆ ಯಾವುದೇ ರೀತಿಯ ಬೆಲೆ ಬಾಳುವ ವಸ್ತು ಸಿಗಲಿಲ್ಲ. ಈ ವೇಳೆ ಅಲ್ಲಿದ್ದ 38 ವರ್ಷದ ಮಹಿಳೆಯ ಬಾಯಿಯನ್ನು ಕಟ್ಟಿ ಹಾಕಿ ಹಣ, ಮೊಬೈಲ್ ಫೋನ್‌ಗಳು ಮತ್ತು ಎಟಿಎಂ ಕಾರ್ಡ್‌ಗಳು ಸೇರಿದಂತೆ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ನೀಡುವಂತೆ ಕೇಳಿದ್ದಾನೆ.

ಆದರೆ ಮಹಿಳೆ ತನ್ನ ಬಳಿ ಅಂತಹ ಯಾವುದೇ ವಸ್ತುಗಳು ಇಲ್ಲ ಎಂದು ಹೇಳಿದ್ದಾಳೆ. ಹೀಗಾಗಿ ಆತ ಆ ಮನೆಯಲ್ಲಿದ್ದ ಮಹಿಳೆಗೆ ಮುತ್ತಿಟ್ಟು ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದರೋಡೆ ಮತ್ತು ಕಿರುಕುಳದ ಆರೋಪದ ಮೇಲೆ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

TAGGED:The thief gave a kiss to the landlady and ran away
Share This Article
Facebook Twitter Copy Link Print
Previous Article ನೀವು ಕತ್ತಲೆಯಲ್ಲಿ ‘ಮೊಬೈಲ್’ ಬಳಸ್ತೀರಾ.?: ಎಚ್ಚರ, ಇದು ತುಂಬಾ ಡೇಂಜರ್
Next Article Elephant attack ಉತ್ಸವ ವೇಳೆ ಆನೆ ದಾಂಧಲೆ: 20 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?