Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Naxals Surrender[ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ 6 ನಕ್ಸಲರು ಶರಣಾಗತಿ
ಕರ್ನಾಟಕಪ್ರಮುಖ

Naxals Surrender[ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ 6 ನಕ್ಸಲರು ಶರಣಾಗತಿ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು ಎನ್ನುವಂತೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲೇ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಯಾಗಿದ್ದಾರೆ. ಈ ಮೂಲಕ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬಾಳೆಹೊನ್ನೂರಿನಿಂದ ಹಾಸನ ಮಾರ್ಗವಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಚನ್ನರಾಯಪ್ಪಟ್ಟಣ, ಹಿರಿಸಾವೆ ಮೂಲಕ ಬೆಂಗಳೂರಿಗೆ ಶರಣಾಗತಿ ಘೋಷಿಸಿದ್ದಂತ 6 ನಕ್ಸಲರನ್ನು ಕರೆದುಕೊಂಡು ಬರಲಾಗಿತ್ತು

ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾಗೆ ಸಂಜೆ.6 ಗಂಟೆಗೆ ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಗೂ ಬೇಕಿದ್ದಂತ ಮೋಸ್ಟ್ ವಾಂಟೆಂಡ್ 6 ನಕ್ಸಲರು ಆಗಮಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿದಂತ ನಕ್ಸಲರು, ಆ ಬಳಿಕ ಅವರ ಸಮ್ಮುಖದಲ್ಲಿ ಶರಣಾಗತಿಯಾದರು. ಸಿಎಂ ಸಿದ್ಧರಾಮಯ್ಯ ಅವರು ಶರಣಾಗತಿಯಾದಂತ 6 ನಕ್ಸಲರಿಗೆ ಹೂ ಗುಚ್ಚ ನೀಡಿ, ಸಾರ್ವಜನಿಕ ಬದುಕಿಗೆ ಬರ ಮಾಡಿಕೊಂಡರು.

TAGGED:Naxals Surrender[ 6 Naxals surrendered in the presence of CM Siddaramaiah
Share This Article
Facebook Twitter Copy Link Print
Previous Article ತ್ರಿಬಲ್ ಮರ್ಡರ್ : ಪತ್ನಿ, ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದ ಪತಿ
Next Article Congress Meeting ಜ.13ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?