Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಬೀದರ್ ಬಂದ್: ಶಾಲೆಗಳಿಗೆ ರಜೆ ಘೋಷಣೆ.. Bidar
ಕರ್ನಾಟಕ

ನಾಳೆ ಬೀದರ್ ಬಂದ್: ಶಾಲೆಗಳಿಗೆ ರಜೆ ಘೋಷಣೆ.. Bidar

Share
1 Min Read
SHARE

newsics.com

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ವಿರುದ್ಧದ ಹೇಳಿಕೆಗೆ ಬೀದರ್‌ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ವಿವಿಧ ದಲಿತ ಸಂಘಟನೆಗಳು ನಾಳೆ ಬೀದರ್ ಬಂದ್‌ಗೆ ಕರೆ ನೀಡಿವೆ.

ಈ ಹಿನ್ನೆಲೆಯಲ್ಲಿ ಬೀದರ್ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಡಿಡಿಪಿಐ ಎಸ್.ಎಲ್. ಪ್ರಸನ್ನ ಕುಮಾರ್ ಅವರು ರಜೆ ಆದೇಶ ಹೊರಡಿಸಿದ್ದಾರೆ.

ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ದಲಿತಪರ ಸಂಘಟನೆಗಳಿಂದ ಬೀದರ್ ನಗರ ಬಂದ್‌ಗೆ ಕರೆ ನೀಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೀದರ್ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಉಪನಿರ್ದೇಶಕರು ಶಿಕ್ಷಣ ಇಲಾಖೆ ಡಿಡಿಪಿಐ ಎಸ್‌.ಎಲ್.ಪ್ರಸನ್ನ ಕುಮಾರ್‌ ಆದೇಶ ಹೊರಡಿಸಿದ್ದಾರೆ

Share This Article
Facebook Twitter Copy Link Print
Previous Article Health care ತೂಕ ಇಳಿಸಿಕೊಳ್ಳಲು ಯೋಚಿಸಿದ್ದೀರಾ? ಹಾಗಾದ್ರೆ ಈ ಪಾನೀಯಗಳಿಗೆ ವಿದಾಯ ಹೇಳಿ…
Next Article ram mandir watch : ಮಾರುಕಟ್ಟೆಗೆ ಬಂತು ರಾಮ ಮಂದಿರ ವಿನ್ಯಾಸದ ಸ್ಪೆಷಲ್ ವಾಚ್‌

Popular Posts

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read

What Do Pimples on Different Parts of Your Face Mean? ಮುಖದ ಮೇಲಿನ ಮೊಡವೆಗಳನ್ನು ನಿರ್ಲಕ್ಷಿಸಬೇಡಿ! ಕಾರಣ ತಿಳಿದುಕೊಳ್ಳಿ

2 Min Read

You Might Also Like

ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?