Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 17 ವರ್ಷಗಳ ಹಿಂದೆ ಕೊಲೆಯಾದ ವ್ಯಕ್ತಿ ಜೀವಂತವಾಗಿ ಪತ್ತೆ.. Viral News
ದೇಶ

17 ವರ್ಷಗಳ ಹಿಂದೆ ಕೊಲೆಯಾದ ವ್ಯಕ್ತಿ ಜೀವಂತವಾಗಿ ಪತ್ತೆ.. Viral News

Share
1 Min Read
SHARE

newsics.com

ಉತ್ತರ ಪ್ರದೇಶ: ಝಾನ್ಸಿಯಲ್ಲಿ 2009ರಲ್ಲಿ ಮೃತಪಟ್ಟಿದ್ದ ನಾಥುನಿ ಪಾಲ್ 17 ವರ್ಷಗಳ ಬಳಿಕ ಜೀವಂತವಾಗಿ ಪತ್ತೆಯಾಗಿದ್ದಾರೆ.

ಈತ ಕಣ್ಮರೆಯ ಬಳಿಕ ಅವರ ಕುಟುಂಬದ ಸದಸ್ಯರು ಆತ ಕೊಲೆಯಾಗಿದ್ದಾನೆ ಎಂದು ಭಾವಿಸಿದ್ದರು. ಈ ಹಿನ್ನೆಲೆಯಲ್ಲಿ ಅನುಮಾನವಿದ್ದ ನಾಲ್ವರ ವಿರುದ್ಧ ಸಾಕ್ಷಿಗಳು ಸಿಕ್ಕಿದ್ದರಿಂದ ಕೊಲೆಯ ಆರೋಪದಲ್ಲಿ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಪೊಲೀಸರ ತನಿಖೆಯಿಂದ ಈ ಪ್ರಕರಣದ ಹಿಂದಿನ ನಿಜವಾದ ಸತ್ಯ ಬಯಲಾಗಿದೆ.

ಝಾನ್ಸಿ ಪೊಲೀಸರು ದಿನನಿತ್ಯದ ಗಸ್ತು ನಡೆಸುತ್ತಿದ್ದಾಗ ತನ್ನನ್ನು ನಾಥುನಿ ಪಾಲ್ ಎಂದು ಗುರುತಿಸಿಕೊಂಡ ವ್ಯಕ್ತಿಯನ್ನು ಕಂಡು ಆಶ್ಚರ್ಯಚಕಿತರಾದರು. ಬಿಹಾರದ ಪೊಲೀಸ್ ಡೇಟಾಬೇಸ್‌ನಲ್ಲಿ ಪಾಲ್‌ನನ್ನು “ಮೃತಪಟ್ಟಿದ್ದಾನೆ” ಎಂದು ಪಟ್ಟಿ ಮಾಡಲಾಗಿತ್ತು. ಇದರಿಂದಾಗಿ ಪೊಲೀಸರು ಅಚ್ಚರಿಗೊಳಗಾದರು.

17 ವರ್ಷದ ಹಿಂದೆ ಮೃತಪಟ್ಟಿದ್ದಾನೆ ಎನ್ನಲಾಗಿದ್ದ ವ್ಯಕ್ತಿ ಕಳೆದ 6 ತಿಂಗಳಿನಿಂದ ಝಾನ್ಸಿಯಲ್ಲಿ ವಾಸವಾಗಿದ್ದು, ಒಂಟಿಯಾಗಿಯೇ ಇದ್ದ. ಚಿಕ್ಕವಯಸ್ಸಿನಲ್ಲೇ ಆತನ ತಂದೆ-ತಾಯಿ ತೀರಿ ಹೋಗಿದ್ದು, ಆತನ ಪತ್ನಿ ಬಹಳ ಹಿಂದೆಯೇ ಆತನನ್ನು ಬಿಟ್ಟು ಹೋಗಿದ್ದರು. ನಾಥುನಿ ಪಾಲ್ 16 ವರ್ಷಗಳಿಂದ ಬಿಹಾರಕ್ಕೆ ಭೇಟಿ ನೀಡಿಲ್ಲ ಎಂದು ಅವರೇ ಒಪ್ಪಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article Tirumala Tirupati ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಕಾಲ್ತುಳಿತ ದುರಂತ: ಆರು ಭಕ್ತರ ಸಾವು
Next Article ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಕ್ಯಾಶ್‌ಲೆಸ್ ಟ್ರೀಟ್ಮೆಂಟ್: ಸಚಿವ ಗಡ್ಕರಿ ಘೋಷಣೆ

Popular Posts

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?