Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Zero temperature in Ooty ಊಟಿಯಲ್ಲಿ ಶೂನ್ಯಕ್ಕಿಳಿದ ತಾಪಮಾನ,‌ ಹೆಪ್ಪುಗಟ್ಟಿದ ಜಲಮೂಲಗಳು!
ದೇಶಪ್ರಮುಖ

Zero temperature in Ooty ಊಟಿಯಲ್ಲಿ ಶೂನ್ಯಕ್ಕಿಳಿದ ತಾಪಮಾನ,‌ ಹೆಪ್ಪುಗಟ್ಟಿದ ಜಲಮೂಲಗಳು!

Share
0 Min Read
SHARE

newsics.com

ಉದಕಮಂಡಲ(ತಮಿಳುನಾಡು): ಊಟಿಯಲ್ಲಿ ತಾಪಮಾನ ಶೂನ್ಯಕ್ಕೆ ತಲುಪಿದೆ. ಇದೇ ವೇಳೆ ಊಟಿ ಸನಿಹದ ಎವಲಾಂಚ್‌ ಎಂಬಲ್ಲಿ ತಾಪಮಾನ -2 ಡಿಗ್ರಿಗೆ ಕುಸಿದಿದೆ. ಊಟಿ, ಕಂಥಲ್‌, ಥಲೈಕುಂಥ ಪ್ರದೇಶಗಳಲ್ಲಿನ ಜಲಮೂಲಗಳು ಹೆಪ್ಪುಗಟ್ಟಿವೆ.

ಇದರಿಂದ ಜನರು ಪರದಾಡುವಂತಾಗಿದೆ. ಅತ್ತ ವಿಪರೀತ ಚಳಿಯಿಂದಾಗಿ ಟೀ ತೋಟಗಳಿಗೆ ಹಾನಿಯಾಗುತ್ತಿದ್ದು, ಬೆಳೆಗಾರರು ಚಿಂತಿತರಾಗಿದ್ದಾರೆ. ಈ ಚಳಿ ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ, ಉತ್ತರ ಭಾರತವೂ ಚಳಿಯಿಂದ ನಡುಗುತ್ತಿದೆ ಕಾಶ್ಮೀರದಲ್ಲಿ ಮೈನಸ್‌ 7.8, ರಾಜಸ್ಥಾನದಲ್ಲಿ 2.5, ಹರ್ಯಾಣದಲ್ಲಿ 5 ಡಿಗ್ರಿ, ದಿಲ್ಲಿಯಲ್ಲಿ 10.5 ಡಿಗ್ರಿ ಉಷ್ಣಾಂಶ ದಾಖಲಾಗಿದೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಕ್ಯಾಶ್‌ಲೆಸ್ ಟ್ರೀಟ್ಮೆಂಟ್: ಸಚಿವ ಗಡ್ಕರಿ ಘೋಷಣೆ

Severe cold in state ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಭಾರೀ ಚಳಿ

Health Tips ಸ್ನಾನ ಮಾಡುವಾಗ ದೇಹದ ಈ ಅಂಗದ ಮೇಲೆ ಮೊದಲು ನೀರು ಹಾಕಿ

TAGGED:frozen water bodies!Zero temperature in Ooty
Share This Article
Facebook Twitter Copy Link Print
Previous Article ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಕ್ಯಾಶ್‌ಲೆಸ್ ಟ್ರೀಟ್ಮೆಂಟ್: ಸಚಿವ ಗಡ್ಕರಿ ಘೋಷಣೆ
Next Article Couple cremated in single coffin ರಾತ್ರಿ ಮ್ಯಾರೇಜ್ ಆ್ಯನಿವರ್ಸರಿ ಪಾರ್ಟಿ, ಬೆಳಗಾಗುವಷ್ಟರಲ್ಲಿ ದಂಪತಿ ಆತ್ಮಹ*ತ್ಯೆ, ಒಂದೇ ಶವಪೆಟ್ಟಿಗೆಯಲ್ಲಿರಿಸಿ ಅಂತ್ಯಕ್ರಿಯೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?