Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಟೇಸ್ಟ್ > ಐದೇ ನಿಮಿಷದಲ್ಲಿ ರಸಂ ತಯಾರಿಸಿ!
ಟೇಸ್ಟ್ಲೈಫ್‌ಸ್ಟೈಲ್

ಐದೇ ನಿಮಿಷದಲ್ಲಿ ರಸಂ ತಯಾರಿಸಿ!

Share
1 Min Read
SHARE

newsics.com
ಘಮ ಘಮ ಎನ್ನುವ ರಸಂ ಬಾಯಲ್ಲಿ ನೀರೂರಿಸದೆ ಇರದು. ಮಳೆಗಾಲದಲ್ಲಂತೂ‌ ಊಟದಲ್ಲಿ ರಸಂ ಇದ್ದರೆ ಆಪ್ಯಾಯಮಾನ. ಊಟದ ರುಚಿ ಹೆಚ್ಚಿಸುವ ರಸಂ ಅನ್ನು ಐದೇ ನಿಮಿಷದಲ್ಲಿ ಮಾಡಬಹುದು.
ದಕ್ಷಿಣ ಭಾರತದಲ್ಲಿ ಊಟ ವೆಜ್ ಇರಲಿ, ನಾನ್ ವೆಜ್‌ ಊಟ ಇರಲಿ, ಕೊನೆಯಲ್ಲಿ ರಸಂ ಇಲ್ಲದೆ ಊಟ ಪೂರ್ಣಗೊಳ್ಳುವುದೇ ಇಲ್ಲ.
ರಸಂಗೆ ಬೇಕಾಗುವ ಸಾಮಗ್ರಿ:
ನಿಂಬೆ ಗಾತ್ರದ ಹುಣಸೆಹಣ್ಣನ್ನು ನೀರಿನಲ್ಲಿ ನೆನೆಸಿ 2 ಕಪ್ ರಸವನ್ನು ತೆಗೆದುಕೊಳ್ಳಿ, ಒಂದು ಟೊಮೆಟೊವನ್ನು ಸಣ್ಣದಾಗಿ ಕತ್ತರಿಸಿಕೊಳ್ಳಿ, ಒಂದೆರಡು ಬೆಳ್ಳುಳ್ಳಿ ಬಿಡಿಸಿಟ್ಟುಕೊಳ್ಳಿ, ಕಾಲು ಚಮಚ ಇಂಗು, ಕಾಲು ಚಮಚ ಮೆಣಸು, ಕಾಲು ಚಮಚ ಇಂಗು, ಅರ್ಧ ಚಮಚ ರಸಂ ಪುಡಿ, ಸ್ವಲ್ಪ ಕರಿಬೇವು, ಸ್ವಲ್ಪ ಕತ್ತರಿಸಿದ ಕೊತ್ತಂಬರಿ ಸೊಪ್ಪು, ರುಚಿಗೆ ತಕ್ಕಷ್ಟು ಉಪ್ಪು.
ತಯಾರಿಸುವುದು ಹೇಗೆ?:
ಈ ಎಲ್ಲಾ ಪದಾರ್ಥಗಳನ್ನು ಮಿಕ್ಸ್ ಮಾಡಿ ಪಾತ್ರಗೆ ಹಾಕಿ ಅಗತ್ಯಕ್ಕೆ ತಕ್ಕಷ್ಟು ನೀರನ್ನು ಸೇರಿಸಿ ಚೆನ್ನಾಗಿ ಕುದಿಸಿದರೆ 5 ನಿಮಿಷದಲ್ಲಿ ರಸಂ ಸಿದ್ಧ.

TAGGED:#Prepare #rasam #five minutes #recipi #cook #newsics
Share This Article
Facebook Twitter Copy Link Print
Previous Article ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ
Next Article ಮಳೆಗಾಲ ಶುರುವಾಗಿದೆ… ಇದು ಶೀತ- ಕೆಮ್ಮಿನ ಸಮಯ, ಮನೆಯಲ್ಲೇ ಮಾಡಿ ಕುಡಿಯಿರಿ ಕಷಾಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?