Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಭೀಕರ ಅಪಘಾತ : ಸ್ಥಳದಲ್ಲೇ ತಂದೆ ಇಬ್ಬರು ಮಕ್ಕಳ ದುರ್ಮರಣ
ಕರ್ನಾಟಕಪ್ರಮುಖ

ಭೀಕರ ಅಪಘಾತ : ಸ್ಥಳದಲ್ಲೇ ತಂದೆ ಇಬ್ಬರು ಮಕ್ಕಳ ದುರ್ಮರಣ

Share
1 Min Read
SHARE

newsics.com

ರಾಮನಗರ: ಬೈಕ್ ಗೆ ಕೆಎಸ್‌ಆರ್ಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ದಾರುಣವಾಗಿ ಸಾವನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಮೃತರನ್ನು ಒಂದೇ ಕುಟುಂಬದ ತಂದೆ ಹಾಗೂ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದ್ದು,ಇನ್ನು ಅಪಘಾತದಲ್ಲಿ ಮೃತ ಮಕ್ಕಳ ತಾಯಿಯು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.. KSRTC ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಮನಗರದಿಂದ ಕನಕಪುರಕ್ಕೆ ಈ ಒಂದು ಬಸ್ ತೆರಳುತ್ತಿತ್ತು. ಕನಕಪುರದಿಂದ ರಾಮನಗರಕ್ಕೆ ತೆರಳುತ್ತಿದ್ದಾಗ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ರಾಮನಗರ ಮತ್ತು ಕನಕಪುರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

TAGGED:Terrible accident: Father and two children died on the spot
Share This Article
Facebook Twitter Copy Link Print
Previous Article Cylinder blast ಸಿಲಿಂಡರ್ ಸ್ಪೋಟಗೊಂಡು ಅಂಗಡಿಗಳು ಛಿದ್ರ ಛಿದ್ರ
Next Article Work pressure ಕೆಲಸದ ಒತ್ತಡಕ್ಕೆ ಬೇಸತ್ತು ಬಿಲ್ ಕಲೆಕ್ಟರ್ ಆತ್ಮಹತ್ಯೆ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?