newsics.com
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಅಂಗಡಿಗಳು ಛಿದ್ರ ಛಿದ್ರವಾಗಿದೆ.
ಬೆಂಗಳೂರಿನ ಎಂಎಸ್ ಆರ್ ನಗರದಲ್ಲಿ ಈ ಘಟನೆ ನಡೆದಿದೆ . ಬೀಗ ಹಾಕಿದ್ದ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದೆ.
ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.